ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ' ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಪರಿಣಾಮಕಾರಿ ಸುರಕ್ಷತಾ ವ್ಯವಸ್ಥೆಗಳ ಅಳವಡಿಕೆ...
ಮಂಗಳೂರು-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ನಡೆದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ...
ಶಿವಮೊಗ್ಗ ಚಲಿಸುತ್ತಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಕೊಪ್ಪ ಹುಲಿ ಸಿಂಹಾಧಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.9 ರ ರಾತ್ರಿ 8.15 ಗಂಟೆ ಸುಮಾರಿಗೆ ಸಂಭವಿಸಿದೆ.
ಶಿವಮೊಗ್ಗ...
ಸುರಂಗಗಳು, ಸೇತುವೆಗಳು, ಫ್ಲೈ-ಓವರ್‌ಗಳ ಹಾಗೂ ಎತ್ತರಿಸಿದ ಕಾರಿಡಾರ್‌ಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಕಡಿಮೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೆದ್ದಾರಿಗಳ ಯಾವ ವಿಭಾಗದಲ್ಲಿ ಸುರಂಗ, ಸೇತುವೆಗಳಂತ ನಿರ್ಮಾಣಗಳು ಇರುತ್ತವೆಯೋ, ಆ...
ಮಧ್ಯಪ್ರದೇಶದ ಇಂದೋರ್-ದೇವಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ 40 ಗಂಟೆಗಳ ಸುದೀರ್ಘ 'ಟ್ರಾಫಿಕ್ ಜಾಮ್'ನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿ 'ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ' (NHAI) ಪರವಾಗಿ...