ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ...
ತಮಿಳು ನಟ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಕನ್’ಚಲನಚಿತ್ರದ ಬಿಡುಗಡೆಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಡೆಯೊಡ್ಡುತ್ತಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಇದು "ತಮಿಳು...
ಸೆಪ್ಟೆಂಬರ್ 2020ರ ಹಾಥ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ಮೂವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಕುರಿತು ಪ್ರತಿಕ್ರಿಯಿಸುವಂತೆ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.
ಅತ್ಯಾಚಾರ...
ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ ಸರ್ಕಾರದ ಆಂತರಿಕ...
ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ.
ಬರ್ಲಿನ್ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ...