ಭಾರತದಲ್ಲಿ ಕಲ್ಲಿದ್ದಲು ಬೆಲೆ ಏರಿಕೆಯಾಗುತ್ತಿದ್ದು, ಅದಾನಿ ಕಂಪನಿ ವಿದ್ಯುತ್ ಬೆಲೆ ಹೆಚ್ಚಿಸುವ ಮೂಲಕ ದೇಶದ ಜನರನ್ನು ನೇರವಾಗಿ ಲೂಟಿ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...
ವಂಶ ರಾಜಕಾರಣ ಆರೋಪಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದು,ಬಿಜೆಪಿ ನಾಯಕರ ಮಂತ್ರಿಗಳು ಹೊಂದಿರುವ ರಾಜಕೀಯ ಸ್ಥಾನಮಾನದ ಬಗ್ಗೆ ಪ್ರಶ್ನಿಸಿದ್ದಾರೆ.
ಮಿಜೋರಾಂನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮ್ಮ ವಂಶ ರಾಜಕಾರಣವನ್ನು ಪ್ರಶ್ನಿಸುವ...
2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಸ್ ಯುದ್ಧದಲ್ಲಿ ಪ್ರಧಾನಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಮಿಜೋರಾಂನ ಚುನಾವಣಾ ರ್ಯಾಲಿಯಲ್ಲಿ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮದುವೆಯ ವಿಚಾರದ ಬಗ್ಗೆ ಹಲವಾರು ಸಂದರ್ಶನಗಳಲ್ಲಿ ಉತ್ತರಿಸಿದ್ದಾರೆ.
ಆದರೆ ರಾಜಸ್ಥಾನದ ಜೈಪುರದಲ್ಲಿ ಇತ್ತೀಚಿಗೆ ವಿದ್ಯಾರ್ಥಿನಿಯರೊಂದಿಗೆ ಸಂವಾದ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಮ್ಮ ಸೌಂದರ್ಯ ಹೇಗೆ ಕಾಪಾಡಿಕೊಳ್ಳುತ್ತೀರಿ?...