ಅಲೆಮಾರಿಗಳ ಶೇ.1 ಮೀಸಲಾತಿಗಾಗಿ ರಾಹುಲ್ ಭೇಟಿಗೆ ನಿರ್ಧಾರ

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮವನ್ನು ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ 49 ಸಮುದಾಯಗಳಿಗೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಲಾಗಿದೆ. ಅಸ್ಪೃಶ್ಯ ಅಲೆಮಾರಿಗಳಿಗೆ ನ್ಯಾಯಯುತವಾಗಿ ಸಿಗಬೇಕಿರುವ ಶೇ.1ರಷ್ಟು...

ಬಿಜೆಪಿ ಮೊದಲು ಗುಜರಾತ್‌ನಲ್ಲಿ ಮತ ಕಳ್ಳತನ ಆರಂಭಿಸಿದೆ: ರಾಹುಲ್ ಗಾಂಧಿ ಆರೋಪ

ಬಿಜೆಪಿಯು 2014ರ ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಮತ ಕಳ್ಳತನ ಪ್ರಾರಂಭಿಸಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಹಾರದಲ್ಲಿ ಇಂಡಿಯಾ...

ಧರ್ಮಸ್ಥಳ ಪ್ರಕರಣ | ದೆಹಲಿ ನಾಯಕರಿಂದ ಎಸ್‌ಐಟಿ ರಚನೆಗೆ ಸೂಚನೆ: ಸಂಸದ ತೇಜಸ್ವಿ ಸೂರ್ಯ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕೆಲ ನಾಯಕರಿಂದ ಎಸ್‌ಐಟಿ ರಚನೆಗೆ ಸೂಚನೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರು ಅವರ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ...

ಬಿಹಾರದಲ್ಲಿ ಮತದಾರರ ಹಕ್ಕು ಯಾತ್ರೆ | ಬೈಕ್ ಏರಿದ ರಾಹುಲ್ ಗಾಂಧಿ; ಮತ ಕಳವು ವಿರುದ್ಧ ಆಕ್ರೋಶ

ಬಿಹಾರದ ಪೂರ್ನಿಯಾದಲ್ಲಿ ಭಾನುವಾರ ನಡೆದ 'ಮತದಾರರಿಗೆ ಅಧಿಕಾರ ಯಾತ್ರೆ'ಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಬೈಕ್ ಚಲಾಯಿಸಿ...

ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಬಲವಿದ್ದವರು ಬಗ್ಗಿಸುತ್ತಲೇ ಇರುತ್ತಾರೆ. ಅಂಚಿನಲ್ಲಿರುವ ಅಸ್ಪೃಶ್ಯ ಅಲೆಮಾರಿಗಳು ಅಸಹಾಯಕರಾಗುತ್ತಲೇ ಇರುತ್ತಾರೆ. ಅಂತಹ ಅಸಹಾಯಕರ ಪರವಾಗಿಯೇ ಇದುವರೆಗೆ ಮಾತನಾಡುತ್ತಾ ಬಂದಿರುವ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರು ಈ ಹೊತ್ತಿನಲ್ಲಿ ಆಗಿರುವ ಪ್ರಮಾದವನ್ನು ತಡ ಮಾಡದೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ