ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸಬೇಕು, ವಿಭಜಿಸಬಾರದು: ಸಿಪಿಐಎಂ ನಾಯಕ

ಆರ್‌ಎಸ್‌ಎಸ್‌ ಮತ್ತು ಸಿಪಿಐಎಂ ಎರಡೂ ಒಂದೇ ಎಂಬ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇಂಡಿಯಾ ಒಕ್ಕೂಟದಲ್ಲಿ ಅಸಮಾಧಾನ ಸೃಷ್ಟಿಯಾಗಿದೆ. ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ...

ಈ ದಿನ ಸಂಪಾದಕೀಯ | ತುಳಿದಷ್ಟು ಪುಟಿದೇಳುವ ರಾಹುಲ್ ಎಂಬ ಜನನಾಯಕ

ಮೋದಿ, ಬಿಜೆಪಿ ಮತ್ತು ಸಂಘಪರಿವಾರ, ರಾಹುಲ್‌ರನ್ನು ಕೋರ್ಟ್ ಕಟಕಟೆಯಲ್ಲಿ ಕಟ್ಟಿಹಾಕಲು, ನೈತಿಕ ಬಲ ಕುಗ್ಗಿಸಲು ನೋಡುತ್ತಿದೆ. ಅವರು ತುಳಿದಷ್ಟು ರಾಹುಲ್ ಪುಟಿದೆದ್ದು ನಿಲ್ಲುತ್ತಲೇ ಇದ್ದಾರೆ. ಕಳೆದ ಮಂಗಳವಾರ ಉತ್ತರ ಪ್ರದೇಶದ ಲಕ್ನೋ ನ್ಯಾಯಾಲಯದಿಂದ ಕೇಸ್...

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಲಕ್ನೋ ನ್ಯಾಯಾಲಯ

ಸೇನಾ ಸಿಬ್ಬಂದಿ ಬಗ್ಗೆ ಹೇಳಿಕೆ ನೀಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. 2022ರಲ್ಲಿ ಭಾರತ್ ಜೋಡೋ...

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ: ರಾಹುಲ್ ಗಾಂಧಿ

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು...

ಖೇಮ್ಕಾ ಹತ್ಯೆ | ಬಿಹಾರ ದೇಶದ ಅಪರಾಧ ರಾಜಧಾನಿ: ಬಿಜೆಪಿ, ಸಿಎಂ ನಿತೀಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬಿಹಾರದ ಪ್ರಸಿದ್ಧ ಉದ್ಯಮಿ ಮತ್ತು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಗೋಪಾಲ್ ಖೇಮ್ಕಾ ಹತ್ಯೆ ವಿಚಾರದಲ್ಲಿ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ