ಬಿಜೆಪಿ ಜೊತೆ ಸೇರಿ ಒಳಸಂಚು ಮಾಡುವವರನ್ನು ತೆಗೆದುಹಾಕಿ: ಗುಜರಾತ್ ಕಾಂಗ್ರೆಸ್‌ ಸಮಿತಿಗೆ ರಾಹುಲ್ ಗಾಂಧಿ ಕರೆ

ಬಿಜೆಪಿಯೊಂದಿಗೆ ಸೇರಿಕೊಂಡು ಒಳಸಂಚು ನಡೆಸುವವರನ್ನು ಪಕ್ಷದಿಂದ ತೆಗೆದುಹಾಕಿ, ಅವರ ಬಗ್ಗೆ ಎಚ್ಚರಿಕೆ ಹೊಂದಿರಿ ಎಂದು ಗುಜರಾತ್‌ ಕಾಂಗ್ರೆಸ್‌ ಸಮಿತಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಹಾಗೆಯೇ...

ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ ‘ಭಾರೀ ಪ್ರಮಾಣದಲ್ಲಿ’ ಸೃಷ್ಟಿಸಿದೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, "ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ 'ಭಾರೀ ಪ್ರಮಾಣದಲ್ಲಿ' ಸೃಷ್ಟಿಸಿದೆ"...

ಗ್ಯಾನೇಶ್ ಕುಮಾರ್ ಗುಪ್ತ ನೇಮಕ; ಪ್ರಪಾತದ ಅಂಚಿನಲ್ಲಿ ಚುನಾವಣಾ ಆಯೋಗ?

ದೇಶದ ಜನತಂತ್ರ ವ್ಯವಸ್ಥೆಯ ಆಧಾರ ಸ್ತಂಭಗಳಲ್ಲಿ ಒಂದಾದ ಚುನಾವಣಾ ಆಯೋಗದ ತಳಪಾಯವನ್ನು ಆತಂಕದ ಆಳಕ್ಕೆ ದುರ್ಬಲಗೊಳಿಸಲಾಗಿದೆ. ಆಯೋಗ ನೇರದಾರಿಗೆ ಸದ್ಯ ಭವಿಷ್ಯದಲ್ಲಿ ಮರಳುವ ಸೂಚನೆಗಳು ಕಾಣುತ್ತಿಲ್ಲ. ಸ್ವತಂತ್ರ ಮತ್ತು ಸ್ವಾಯತ್ತ ಚುನಾವಣಾ ಆಯೋಗ ಕುರಿತು...

ಹಣದುಬ್ಬರ ಹೆಚ್ಚಳ; ಆದರೆ ಬಂಡವಾಳಶಾಹಿಗಳ ಬೆಳೆಸುತ್ತಿರುವ ಮೋದಿ ಸರ್ಕಾರ: ರಾಹುಲ್ ಗಾಂಧಿ

ದೇಶದಲ್ಲಿ ಹಣದುಬ್ಬರ ಅಧಿಕವಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಬಂಡವಾಳಶಾಹಿಗಳನ್ನು ಬೆಳೆಸುತ್ತಿದೆ ಎಂದು ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ತನ್ನ ವಿಧಾನಸಭಾ ಕ್ಷೇತ್ರ ರಾಯ್‌ಬರೇಲಿಗೆ ರಾಹುಲ್ ಗಾಂಧಿ...

‘ನೀವು ವ್ಯವಸ್ಥೆಯ ದಬ್ಬಾಳಿಕೆಯಿಂದ ನಲುಗಿದ್ದೀರಿ’: ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

"ಸಂವಿಧಾನ ರಚನೆಯಲ್ಲಿ ದಲಿತರ ಪಾತ್ರ ಪ್ರಮುಖವಾದದ್ದು. ಆದರೆ, ವ್ಯವಸ್ಥೆಯ ದಬ್ಬಾಳಿಕೆಯಿಂದಾಗಿ ದಲಿತರು ನಲುಗಿ ಹೋಗಿದ್ದಾರೆ" ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ತಾವು ಪ್ರತಿನಿಧಿಸುವ ರಾಯ್‌ಬರೇಲಿಯ ಬರ್ಗಡ್ ಚೌರಾಹಾದಲ್ಲಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ