ಮೋದಿಯವರು ಚುನಾವಣಾ ಭಾಷಣಗಳಲ್ಲಿ ಕಾರಿದ್ದ ಮುಸ್ಲಿಮ್ ದ್ವೇಷವನ್ನೂ ಅವರಿಗೆ ತಿರುಗುಬಾಣವಾಗಿ ಹೂಡಲಾಗಿದೆ. ರಾಹುಲ್ ಗಾಂಧಿ, ಎ.ರಾಜಾ, ಮೊಹುವಾ ಮೊಯಿತ್ರಾ, ಅಖಿಲೇಶ್ ಯಾದವ್ ಅವರಂತೂ ಆಡಳಿತ ಪಕ್ಷ ಅದರಲ್ಲೂ ವಿಶೇಷವಾಗಿ ಮೋದಿಯವರ ಚುನಾವಣಾ ಗಾಯಗಳಿಗೆ...
ಪ್ರಧಾನಮಂತ್ರಿಗಳ ಭಾಷಣದ ಉದ್ದಕ್ಕೂ ಪ್ರತಿಪಕ್ಷಗಳು ಮಣಿಪುರದ ಕುರಿತು ಘೋಷಣೆ ಕೂಗಿದರು. ಆದರೆ ಪ್ರಧಾನಮಂತ್ರಿಗಳು ಆ ಕುರಿತು ಚಕಾರ ಎತ್ತಲಿಲ್ಲ. NEET ಕುರಿತು ಗಂಭೀರ ಕ್ರಮ ಎಂದರೇ ಹೊರತು ಸಮಸ್ಯೆಯ ಆಳಕ್ಕೆ ಇಳಿಯಲಿಲ್ಲ. ಅಗ್ನಿವೀರ್/OROPಗಳು...
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
“ನೀಟ್ ವಿಷಯದ ಬಗ್ಗೆ...
ನರೇಂದ್ರ ಮೋದಿ/ಬಿಜೆಪಿ/ಆರ್‌ಎಸ್‌ಎಸ್ ಸಂಪೂರ್ಣ ಹಿಂದೂಗಳನ್ನು ಪ್ರತಿನಿಧಿಸುವುದಿಲ್ಲ ಎಂದು ರಾಹುಲ್ ಗಾಂಧಿ ಗರ್ಜಿಸುವ ಮೂಲಕ, 'ಮೋದಿಗೆ ಪರ್ಯಾಯ ಯಾರು' ಎಂಬ ಪ್ರಶ್ನೆಯನ್ನು ಕೇಳುವವರ ಬಾಯನ್ನು ಶಾಶ್ವತವಾಗಿ ಮುಚ್ಚಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ತು (ಜಸಪ)...
"ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಎಲ್ಲಿಯವರೆಗೆ ಬಿಜೆಪಿಯವರಿಗೆ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲವೋ, ಅಲ್ಲಿಯವರೆಗೂ ಅವರು ಗೊಂದಲದಲ್ಲಿರುತ್ತಾರೆ" ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ...