ಈ ದಿನ ಸಂಪಾದಕೀಯ | ಮೊದಲ ಭಾಷಣದಲ್ಲೇ ಬಿಜೆಪಿಗರ ಬೆವರಿಳಿಸಿದ ರಾಹುಲ್ ಮತ್ತು ಮಹುವಾ

ಆಡಳಿತ ಪಕ್ಷ ದಾರಿ ತಪ್ಪಿ ನಡೆದಾಗ ಎಚ್ಚರಿಸುವ, ಜನಕಲ್ಯಾಣದ ವಿಷಯದಲ್ಲಿ ಜಾಣನಿದ್ರೆಗೆ ಜಾರದಂತೆ ಎಚ್ಚರದಲ್ಲಿಡುವ ಮಹತ್ವದ ಜವಾಬ್ದಾರಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯದು. ಆಡಳಿತ ಪಕ್ಷದ ಲೋಪ–ದೋಷಗಳನ್ನು ತಿದ್ದುವ ಮೂಲಕ ಜನರ...

ಮೊದಲ ಭಾಷಣದಲ್ಲೇ ಶಿವ ದೇವರ ಫೋಟೋ ತೋರಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

18ನೇ ಲೋಕಸಭೆಯಲ್ಲಿ ಮೊದಲ ಭಾಷಣ ಮಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಶಿವ, ಗುರುನಾನಕ್, ಬುದ್ಧ, ಜೀಸಸ್, ಮಹಾವೀರ, ಇಸ್ಲಾಂ ಧರ್ಮದ ಸಂದೇಶಗಳನ್ನು ತೋರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ...

ಬುದ್ಧ ಪ್ರಮೇಯವನ್ನೇ ದಾಟಿಸಿದ ರಾಹುಲ್ ಗಾಂಧಿ

ಭಾರತದ ಬೀದಿ ಬೀದಿಗಳಲ್ಲಿ ಸಂವಿಧಾನದ ಮಹತ್ತನ್ನು ಸಾರುತ್ತಾ ನಡೆದ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕೈಯಲ್ಲೊಂದು ಸಂವಿಧಾನದ ಹೊತ್ತಿಗೆ ಹಿಡಿದೆ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಆಡಳಿತ ರೂಢರಿಗೆ ಸಂವಿಧಾನವನ್ನು ಎದುರಿಸಬೇಕಾದ ಪಂಥಾಹ್ವಾನ ಎಸೆದಿದ್ದಾರೆ.   18ನೇ ಲೋಕಸಭಾ ಚುನಾವಣೆ...

ನೀಟ್ ವಿವಾದದ ಬಗ್ಗೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಿದ್ದಂತೆಯೇ ಆಫ್ ಆದ ಮೈಕ್!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಚರ್ಚೆ ನಡೆಸಬೇಕು ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡುತ್ತಿದ್ದಂತೆಯೇ ಮೈಕ್ ಆದ ಸಂಗತಿ ನಡೆದಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು ನೀಟ್ ವಿವಾದದ...

ಹತ್ತಿಕ್ಕಬೇಡಿ, ಅವಕಾಶ ನೀಡಿ: ಮೊದಲ ಭಾಷಣದಲ್ಲಿ ಸ್ಪೀಕರ್‌ಗೆ ವಿಪಕ್ಷ ನಾಯಕ ರಾಹುಲ್ ಮನವಿ

ಲೋಕಸಭೆ ಸ್ಪೀಕರ್ ಆಗಿ ಮತ್ತೆ ಆಯ್ಕೆಯಾದ ಓಂ ಬಿರ್ಲಾ ಅವರಿಗೆ ಅಭಿನಂದಿಸಿದ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ "ಜನರ ಧ್ವನಿಯನ್ನು ಪ್ರತಿನಿಧಿಸಲು, ಮಾತನಾಡಲು ನಮಗೂ ಅವಕಾಶ ಕೊಡಿ" ಎಂದು ಮನವಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ