ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ ನಮ್ಮ ಯೋಜನೆಯು ಕೇವಲ ರಾಜಕೀಯ ವಿಷಯವಲ್ಲ. ತಮ್ಮನ್ನು ತಾವು ದೇಶ ಭಕ್ತರೆನಿಸಿಕೊಂಡವರು ಜಾತಿ ಗಣತಿ ನಡೆಸುವ ನಮ್ಮ ಉದ್ದೇಶಕ್ಕೆ ನಲುಗಿದ್ದಾರೆ...
"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ ವಿತರಿಸುತ್ತಾರೆ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಮಾಡಿರುವ ದ್ವೇಷ ಭಾಷಣ ದೇಶದಲ್ಲಿ ದೊಡ್ಡ ವಿವಾದವಾಗಿ ಪರಿಣಮಿಸಿದೆ. ಪ್ರಧಾನಿಯವರ...
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಪ್ರೊಪಗಂಡಗಳ ವಿರುದ್ಧ ಟೊಂಕಕಟ್ಟಿ ನಿಲ್ಲುವ ಮೂಲಕ ದೇಶಾದ್ಯಂತ ಸುದ್ದಿಯಲ್ಲಿರುವ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಯವರು ಇತ್ತೀಚೆಗಷ್ಟೇ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು.
ಧ್ರುವ್ ರಾಠಿಯವರು...
ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ ಇದ್ದು, ಯುಡಿಎಫ್ ಮತ್ತು ಎಲ್ಡಿಎಫ್ ಮೈತ್ರಿಕೂಟಗಳು ಪ್ರಚಾರವನ್ನು ತೀವ್ರಗೊಳಿಸಿವೆ. ನೆರೆಯ ರಾಜ್ಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ...
ಪರಿವಾರವಾದ.. ಸ್ವಜನಪಕ್ಷಪಾತ.. ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಮೋದಿ ಆಗಾಗ್ಗೆ ಬಳಸುವ ಪದಗಳಿವು ಎಂದು ನಟ ಕಿಶೋರ್ ಹೇಳಿದ್ದಾರೆ.
ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಿಶೋರ್ ಅವರ ಬರಹ ಹೀಗಿದೆ;
ಮಿ....