ರೈತರ ಕನಿಷ್ಠ ಬೆಂಬಲ ಬೆಲೆ, ಯುವಕರ ಉದ್ಯೋಗದ ಬಗ್ಗೆ ಕೇಳಿಸಿಕೊಳ್ಳದ ಕೇಂದ್ರ: ರಾಹುಲ್ ಗಾಂಧಿ

ರೈತರು ಕನಿಷ್ಠ ಬೆಂಬಲ ಬೆಲೆ, ಯುವಕರು ಉದ್ಯೋಗ ನೀಡಿಕೆ, ಮಹಿಳೆಯರು ಹಣದುಬ್ಬರದಿಂದ ನಿವಾರಣೆ ಬಗ್ಗೆ ಕೇಂದ್ರವನ್ನು ಕೇಳುತ್ತಿದ್ದರೂ ಸರ್ಕಾರ ಮಾತ್ರ ಕೇಳಿಸಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ರಾಜಸ್ಥಾನದ ಬಿಕನೇರ್‌ನಲ್ಲಿ...

ರೈತರು ಎಂಎಸ್‌ಪಿ – ಯುವಜನರು ಉದ್ಯೋಗ ಕೇಳುತ್ತಿದ್ದಾರೆ; ಆದರೆ, ಆಲಿಸುವವರಿಲ್ಲ: ರಾಹುಲ್‌ ಗಾಂಧಿ

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೇಳುತ್ತಿದ್ದಾರೆ, ಯುವಜನರು ಉದ್ಯೋಗ ಹುಡುಕುತ್ತಿದ್ದಾರೆ ಮತ್ತು ಮಹಿಳೆಯರು ಹಣದುಬ್ಬರದಿಂದ ಪರಿಹಾರ ಬಯಸುತ್ತಿದ್ದಾರೆ. ಆದರೆ, ಅವರ ಮಾತುಗಳನ್ನು ಕೇಳಿಸಿಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಸಂಪತ್ತಿನ ಪುನರ್‌ಹಂಚಿಕೆ ಸಮೀಕ್ಷೆ: ರಾಹುಲ್ ಗಾಂಧಿ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ನಡುವೆ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ದೇಶಾದ್ಯಂತ ಆರ್ಥಿಕ ಹಾಗೂ ಸಾಂಸ್ಥಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳುವುದಾಗಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ...

ದೇಶ ಕಟ್ಟಿದವರು ಮತ್ತು ಹಾಳುಗೈದವರ ನಡುವಿನ ವ್ಯತ್ಯಾಸ ತಿಳಿಯಿರಿ: ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯಲ್ಲಿ ಪ್ರಸ್ತುತ ಸಂಸದರಾಗಿರುವ ವಯನಾಡು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ದೇಶವು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿ ನಿಂತಿದೆ" ಎಂದು ಹೇಳಿದರು. ಗುರುವಾರ ಟ್ವೀಟ್ (ಎಕ್ಸ್) ಮಾಡಿರುವ ರಾಹುಲ್ ಗಾಂಧಿ, "ಪ್ರತಿಯೊಂದು...

ವಯನಾಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸಿದರು. ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ