ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಮುಂಡಗೋಡ: ತಾಲೂಕಿನಾದ್ಯಂತ ಅಕ್ರಮ ಇಟ್ಟಿಗೆ ಭಟ್ಟಿಗಳು ಪರಿಸರ ಮತ್ತು ಅರಣ್ಯ ಸಂಪತ್ತನ್ನು ನುಂಗಿ ಹಾಕುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿರುವುದು ಹಲವು...

ಗದಗ | ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿವೆ ಅಂಗನವಾಡಿಗಳು; ಮುಕ್ತಿ ಯಾವಾಗ?

ರಾಜ್ಯದಲ್ಲಿರುವ ಅಂಗನವಾಡಿಗಳ ಸ್ಥಿತಿಗತಿಗಳ ಬಗ್ಗೆ ಈ ದಿನ.ಕಾಮ್ ಪ್ರಕಟಿಸುತ್ತಿರುವ ಸರಣಿ ವರದಿಯ ಭಾಗ-3 ಗದಗ ಜಿಲ್ಲೆಯ ರೋಣ ತಾಲೂಕಿನ ಅಂಗನವಾಡಿಗಳ ಸ್ಥಿತಿ ಹೇಗಿದೆ ಎಂದು ಈ ದಿನ. ಕಾಮ್ "ರಿಯಾಲಿಟಿ ಚೆಕ್ ಮಾಡಿತು. ಸದ್ಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಿಯಾಲಿಟಿ ಚೆಕ್