ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 15 ಆರೋಪಿಗಳನ್ನು ನ್ಯಾಯಾಲಯದ ಆದೇಶ ಮೇರೆಗೆ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಾಳೆಗೆ ಕಸ್ಟಡಿ ಅವಧಿ ಮುಗಿಯಲಿದ್ದು, ನಾಳೆ ಭಾನುವಾರ ಇರುವ...
ಬೆಂಗಳೂರಿನ ಆರ್ ಆರ್ ನಗರದಲ್ಲಿ ಚಿತ್ರನಟ ದರ್ಶನ್ ಮತ್ತು ತಂಡದಿಂದ ಇತ್ತೀಚೆಗೆ ಕೊಲೆಗೀಡಾಗಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು, ಆಘಾತ, ರಕ್ತಸ್ರಾವದಿಂದಾಗಿ ಮರಣ ಹೊಂದಿರುವುದಾಗಿ ವರದಿಯಲ್ಲಿ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 6 ದಿನ ಕಸ್ಟಡಿಗೆ ನೀಡಿದೆ. ಈಗಾಗಲೇ, ಪೊಲೀಸರು...
ಜೂನ್ 11ರಂದು ಬೆಳಿಗ್ಗೆಯೇ ನಟ ದರ್ಶನ್ ಅಭಿಮಾನಿಗಳಿಗೆ ಆಘಾತ ಉಂಟಾಗುವ ಪ್ರಸಂಗವೊಂದು ನಡೆದಿದೆ. ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ....
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, “ಸದ್ಯ ದರ್ಶನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ನಂತರ ಕ್ರಮ...