ವೃದ್ಧ ಪೋಷಕರನ್ನು ನೋಡಿಕೊಳ್ಳದ, ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನದಲ್ಲಿ ಶೇ. 10-15ರಷ್ಟು ಕಡಿತಗೊಳಿಸಲು ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್...
ಈ ಹಿಂದಿನ ಬಿಆರ್ಎಸ್ ಆಡಳಿತವು ಉದ್ಯಮಿಗಳನ್ನು ಬ್ಲ್ಯಾಕ್ಮೇಲ್ ಮಾಡಿದೆ. 'ಫೋನ್ ಟ್ಯಾಪಿಂಗ್' ಮೂಲಕ ನೂರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಭಾನುವಾರ ಆರೋಪಿಸಿದ್ದಾರೆ.
ಫೆಬ್ರವರಿ 11ರ...
ತೆಲಂಗಾಣದ ಅಭಿವೃದ್ಧಿಯನ್ನು ಈಗ ನೆರೆರಾಜ್ಯಗಳ ಮಟ್ಟಕ್ಕೆ ಸೀಮಿತಗೊಳಿಸದೆ, ಜಾಗತಿಕ ಆರ್ಥಿಕ ಶಕ್ತಿಗಳ ಮಟ್ಟದಲ್ಲಿ ಅಳೆಯುವ ಹಂತಕ್ಕೆ ರಾಜ್ಯ ಬಂದಿದೆ ಎಂದು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹೇಳಿದ್ದಾರೆ.
ಹೈದರಾಬಾದ್ನ ಸಚಿವಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ʼತೆಲಂಗಾಣ...
ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾ ತಂಡದ ಲಿಯೋನೆಲ್ ಮೆಸ್ಸಿ ಡಿ. 13ರಂದು ಹೈದರಾಬಾದ್ ಗೆ ಆಗಮಿಸಲಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಧಿಕೃತವಾಗಿ ಘೋಷಿಸಿದ್ದಾರೆ.
ಮೆಸ್ಸಿಯ ಈ ಭೇಟಿ ಬಹುನಿರೀಕ್ಷಿತ...
ನ್ಯಾಯಾಲಯವನ್ನು ರಾಜಕೀಯ ಹೋರಾಟಗಳಿಗೆ ವೇದಿಕೆಯನ್ನಾಗಿ ಬಳಸಲು ಅವಕಾಶ ನೀಡಲಾರೆವು. ರಾಜಕಾರಣಿಗೆ ತನ್ನ ವಿರೋಧಿಗಳ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಇರಬೇಕು ಎಂದು ಸೋಮವಾರ ಹೇಳಿರುವ ಸುಪ್ರೀಂ ಕೋರ್ಟ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ...