ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.
ಕೊಳವೆ ಬಾವಿ ಸೌಲಭ್ಯ ಇರುವ ರೈತರು...
ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಫೆಬ್ರವರಿ 13ರಿಂದ ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ಪಂಜಾಬ್ ರೈತರು ದೆಹಲಿಯತ್ತ ಟ್ರ್ಯಾಕ್ಟರ್ಗಳಲ್ಲಿ ಪ್ರತಿಭಟನಾ ರ್ಯಾಲಿ ಹೊರಟಿದ್ದಾರೆ. ರೈತರ ಹೋರಾಟವನ್ನು...
ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ...
ಕೇಂದ್ರ ಬಜೆಟ್ ಜನ ವಿರೋಧಿ, ರೈತ, ಕಾರ್ಮಿಕ ವಿರೋಧಿ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ಬರಪೀಡಿತ ದಾವಣಗೆರೆ ಜಿಲ್ಲೆಯಲ್ಲಿ ಈ ವರ್ಷ ಬರೋಬ್ಬರಿ 119 ಕೋಟಿ ರೂಪಾಯಿ ಮೌಲ್ಯದ ಅಡಕೆ ಬೆಳೆ ನಾಶವಾಗಿದ್ದು, ಇತರೆ ಬೆಳೆಗಳೂ ಒಣಗಿ ಹೋಗಿ ರೈತರು ಕಂಗಾಲಾಗಿದ್ದಾರೆ.
ಜಿಲ್ಲೆಯಲ್ಲಿ 1 ಲಕ್ಷ 50 ಸಾವಿರ ಹೆಕ್ಟೇರ್...