ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಿದ ರೈತರು, ದಲಿತ ಸಂಘಟನೆಗಳ ಕಾರ್ಯಕರ್ತರು ಕನ್ನಡಪರ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತಂತೆ ಮಾಹಿತಿ ನೀಡಿದ...
ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು ರಾತ್ರೋ ರಾತ್ರಿ ಕಳ್ಳರು ಕದ್ದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬ್ಯಾಲ್ಯಾಳ ಗ್ರಾಮದ ಮೈಲಾರಪ್ಪ ಕುರಗುಂದ ಎಂಬ...
ಬರಗಾಲ, ಬೆಳೆ ನಷ್ಟದಿಂತ ರೈತರು ಕಂಗಾಲಾಗಿದ್ದಾರೆ. ಜೀವನ ನಿರ್ವಹಣೆಯು ದುಸ್ಥರವಾಗಿದೆ. ಸರ್ಕಾರಗಳು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲವನ್ನು ಮರುಪಾವತಿಸುವಂತೆ ಕೆಲವು ಬ್ಯಾಂಕ್ಗಳು ರೈತರಿಗೆ ನೋಟಿಸ್ ನೀಡಿವೆ. ಬ್ಯಾಂಕ್ಗಳ ಧೋರಣೆ...
ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ...
ರೈತರ ಶ್ರಮ ಮತ್ತು ಸಂಕಷ್ಟಗಳ ಬಗ್ಗೆ ಮತ್ತೆ ಮತ್ತೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಇದೀಗ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಸಾಲ ಮನ್ನಾ ಆಗುತ್ತದೆಂದು ಬರಗಾಲ ಬರಲಿ ಅಂತ...