ರಾಯಚೂರು | ಮಾನ್ವಿ ತಾಲೂಕಿನ ಗ್ರಾಮಗಳಿಗೆ ನಾಲೆ ನೀರು ಹರಿಸುವಂತೆ ಆಗ್ರಹ

ಮಾನ್ವಿ ತಾಲೂಕಿನ ಗೊಲದಿನ್ನಿ ಎಸ್ಕೇಪ್‌ನಿಂದ ರಾಜಲದಿನ್ನಿ, ನಸಲಾಪುರು, ಯರಮಲದೊಡ್ಡಿ, ಮುಷ್ಟೂರು, ರಂಗದಾಳ, ಬುದ್ದಿನ್ನಿ, ಮಲ್ಲಾಪುರು ಗ್ರಾಮಗಳಿಗೆ ತುಂಗಭದ್ರ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗ್ರಾಮಗಳ ರೈತರು ನಂದಿಹಾಳ ರಸ್ತೆ ತಡೆ ನಡೆಸಿ...

ಮಂಡ್ಯ | ಜಮೀನಿಗೆ ನೀರು ಹರಿಸುವಂತೆ ಇಂಜಿನಿಯರ್‌ಗೆ ರೈತರ ದಿಗ್ಬಂಧನ

ಹೇಮಾವತಿ ನದಿಗೆ ಕೆ.ಆರ್‌ ಪೇಟೆ ತಾಲೂಕಿನ ಹೇಮಗಿರಿ ಬಳಿ ಕಟ್ಟಿರುವ ಒಡ್ಡಿನಿಂದ (ಅಣೆಕಟ್ಟೆ) ವಿಠಲಾಪುರ ಭಾಗದ ಜಮೀನುಗಳಿಗೆ ನೀರು ಹರಿಸಬೇಕು. ಬೆಳೆಯುತ್ತಿರುವ ಭತ್ತದ ಫಸಲನ್ನು ರಕ್ಷಿಸಲು ಅನುವು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಹಲವಾರು...

ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ

‘ಜನ ಬರಗಾಲದಲ್ಲೂ ಖುಷಿಯಾಗಿದ್ದಾರೆ ಅನ್ನೋದು ನನಗೆ ಸಂತಸ ತಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ದಸರಾ ಅಂಗವಾಗಿ ಆಯೋಜಿಸಿದ್ದ ವೈಮಾನಿಕ ಪ್ರದರ್ಶನ ವೀಕ್ಷಿಸಿದ ಬಳಿಕ ಅವರು ಈ ರೀತಿ ಹರ್ಷ ವ್ಯಕ್ತಪಡಿಸಿದ್ದರು....

ವಿಜಯಪುರ | ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟು ರೈತರ ಆಕ್ರೋಶ

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ ಎದುರಾಗಿದ್ದು, ಬರ ಆವರಿಸಿದ್ದು, ವಿದ್ಯುತ್ ಅಭಾವವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ‌ ಅಸಮರ್ಪಕ ವಿದ್ಯುತ್ ಆಟಕ್ಕೆ ಬೇಸತ್ತ ರೈತರು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ ತಂದು...

ಚಿತ್ರದುರ್ಗ | ಸಮರ್ಪಕ ವಿದ್ಯುತ್, ನೀರು ಪೂರೈಕೆ ಮಾಡಿದರೆ ಸರ್ಕಾರವನ್ನು ನಾವೇ ಸಾಕುತ್ತೇವೆ: ರೈತ ಮುಖಂಡ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್‌ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು,  ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ‌ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತರ ಪ್ರತಿಭಟನೆ