ಮಲೆನಾಡು ಭಾಗದಲ್ಲಿ ಜನವಿರೋಧಿ ಅರಣ್ಯ ಕಾಯಿದೆಯಿಂದ ಅರಣ್ಯ ಒತ್ತುವರಿ ತೆರವು ಕಾರ್ಯ ನಡೆಯುತ್ತಿರುವುದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರಿನಲ್ಲಿ ನಡೆದಿದೆ.
ಕರುಣಾಕರ(53) ಎಂಬ ರೈತ...
ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಮನೆಗೆ ಕಳುಹಿಸಿದ ನೋಟಿಸ್‌ಗೆ ಹೆದರಿದ ರೈತರೊಬ್ಬರು ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೊತಂಗಲ ಗ್ರಾಮದಲ್ಲಿ ಗುರುವಾರ...
ಸಾಲದ ಹೊರೆ ತಾಳಲಾರದೆ ನೊಂದು ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಭೀಮರಾಯ ಕಂಬಳಿ (50) ಆತ್ಮಹತ್ಯೆಗೆ ಶರಣಾದ ರೈತ. ಮಲ್ಲಪ್ಪ...
ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ ಗ್ರಾಮದಲ್ಲಿ ನಡೆದಿದೆ.
ಚನ್ನಬಸಪ್ಪ (42) ಸಾವಿಗೆ ಶರಣಾದ ರೈತ. ಇವರು ಕೃಷಿ ಹಾಗೂ ಇತರೆ...
ಕೃಷಿಗಾಗಿ ಸಾಲ ಮಾಡಿದ್ದ ರೈತ, ಬರದಿಂದಾಗಿ ನಷ್ಟಕ್ಕೆ ಸಿಲುಕಿ ಸಾಲ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ, ಸಾಲದಾತ ಮಹಿಳೆ ರೈತನ ಪತ್ನಿ ಮತ್ತು ಪುತ್ರನನ್ನು ಗೃಹಬಂಧನದಲ್ಲಿಟ್ಟಿದ್ದು, ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ...