ಬೀದರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಶ್ರಯ ಸೇರಿದಂತೆ ಆಹಾರ ಒದಗಿಸದ ಗಿಡಮರಗಳಿವೆ. ಇಂಥ ಅನುಪಯುಕ್ತ ಅರಣ್ಯ ಪ್ರದೇಶದಲ್ಲಿ ಭದ್ರವಾಗಿ ನೆಲೆಸಲು ಆಗದ ಕಾರಣ ಕಾಡುಪ್ರಾಣಿಗಳು ರೈತರ ಜಮೀನಿಗೆ ನುಗ್ಗಿ ಬೆಳೆ...
ರೈತರ ಸ್ವಾಭಿಮಾನ ಮತ್ತು ರೈತ ಹೋರಾಟದ ಇತಿಹಾಸವನ್ನು ಸ್ಮರಿಸಲು ಧಾರವಾಡದ ರೈತ ಹುತಾತ್ಮ ದಿನಾಚಾರಣೆ ಆಯೋಜಿಸಲಾಗಿದೆ. ರೈತರ ಸಮಾವೇಶದಲ್ಲಿ ನಾಡಿನ ರೈತರು ಭಾಗಿಯಾಗಬೇಕು ಎಂದು ರೈತಸಂಘದ ಮುಖಂಡ ಚನ್ನಪ್ಪ ಗಣಾಚಾರಿ ಮನವಿ ಮಾಡಿದ್ದಾರೆ....
ರಾಯಚೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಹತ್ತಿ ಬೆಳೆಗೆ ರೋಗ ತಗುಲಿದ್ದು, ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ನಷ್ಟ ಅನುಭಿವಿಸಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...
ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಭದ್ರಾ ಮೇಲ್ದಂಡೆ ಯೋಜನೆಯನ್ನು ನಿರ್ವಹಿಸಲು ಮತ್ತು ಅನುಷ್ಠಾನಕ್ಕೆ ತರಲು ಚಿತ್ರದುರ್ಗದ ಪ್ರಧಾನ ಕಛೇರಿಗೆ ಮುಖ್ಯ ಇಂಜಿನಿಯರ್ ಮತ್ತು ಹಿರಿಯ ಅಧಿಕಾರಿಗಳನ್ನು ನೇಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...
ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ...