ಅಕಾಲಿಕ ಮಳೆಯಿಂದಾಗಿ ಬೆಳೆದು ನಿಂತಿದ್ದ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ರೈತರನ್ನು ಕೈಲಾಶ್ ಮೀನಾ ಎಂದು ಹೆಸರಿಸಲಾಗಿದೆ.
ಮೊಂತಾ ಚಂಡಮಾರುತರಿಂದಾಗಿ...
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರೈತರೊಬ್ಬರನ್ನು ಬಿಜೆಪಿ ನಾಯಕ ಮತ್ತು ಆತನ ಸಹಚರರು ಕ್ರೂರವಾಗಿ ಥಳಿಸಿ ಕೊಂದಿರುವ ಅಮಾನವೀಯ, ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗಣೇಶಪುರ ಗ್ರಾಮದ 40 ವರ್ಷದ...
ದೊಡ್ಡಬಳ್ಳಾಪುರ ತಾಲೂಕು ಮಳೆಯಾಶ್ರಿತ ಪ್ರದೇಶ. ಇಲ್ಲಿನ ರೈತರು ಕಷ್ಟಪಟ್ಟು ಬೆಳೆದ ರಾಗಿ ಬೆಳೆ ಭಾರೀ ಮಳೆಗೆ ನೆಲಕಚ್ಚಿದೆ. ಇದರಿಂದ ರೈತರು ಕಂಗಾಲಾಗಿದ್ದರೆ, ರಾಜ್ಯದಲ್ಲಿ ಈ ಬಾರಿ ರಾಗಿ ಉತ್ಪಾದನೆ ಶೇ.20ರಷ್ಟು ಕಡಿಮೆಯಾಗಬಹುದು ಎಂಬ...
ಕಬ್ಬು ಕಟ್ಟಿಂಗ್ ವೆಚ್ಚ, ಎಫ್‌ಆರ್‌ಪಿ ಹಾಗೂ ಸಾಗಾಣಿಕೆ ವೆಚ್ಚ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭಿಸಬೇಕು. ಅಲ್ಲಿಯವರೆಗೆ ಸಕ್ಕರೆ ಕಾರ್ಖಾನೆಗಳು ಚಾಲು ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್) ಅಕ್ಟೋಬರ್...
ಚಿಕ್ಕಮಗಳೂರು ಜಿಲ್ಲೆಯ ಕೋಟೆ ಗ್ರಾಮದಲ್ಲಿ ರೈತಾಪಿ ವರ್ಗದವರೇ ಹೆಚ್ಚಾಗಿ ವಾಸಿಸುತ್ತಿದ್ದು, ದೀಪಾವಳಿಯ ಅಂದರೆ ನರಕಚತುರ್ದಶಿಯ ಹಿಂದಿನ ದಿನ ರೈತರು ತಮ್ಮ ತಮ್ಮ ಜಮೀನುಗಳಿಗೆ ಹೋಗಿ ಮೊದಲು ಭೂಮಿಗೆ ಲಕ್ಕೆ ಸೊಪ್ಪು ಮತ್ತು ಹೂವನ್ನು...