ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಉಪವಾಸವನ್ನು ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಪುನರುಚ್ಚರಿಸಿದ್ದಾರೆ. ದಲ್ಲೇವಾಲ್ ತಮ್ಮ ಆಮರಣಾಂತ ಉಪವಾಸದ 64ನೇ ದಿನದಂದು ಈ ಹೇಳಿಕೆಯನ್ನು ನೀಡಿದ್ದಾರೆ.
ರೈತರ ಪ್ರತಿಭಟನೆ 2.0...
ರೈತರಿಂದ ಭತ್ತ ಖರೀದಿಸಿ ಸುಮಾರು ₹60 ಲಕ್ಷ ಮೊತ್ತವನ್ನು ಕೊಡದೆ ಮೋಸವೆಸಗಿ ಪರಾರಿಯಾದ ವ್ಯಾಪಾರಿ ವಿರುದ್ಧ ರೈತರು ರಾಯಚೂರು ಜಿಲ್ಲೆಯ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪರಾರಿಯಾಗಿರುವ ವ್ಯಾಪಾರಿ ಮಲ್ಲೇಶ ಎಂಬಾತನ...
ಕೇಂದ್ರ ಸರ್ಕಾರವು ಉತ್ತಮ ಉದ್ದೇಶವನ್ನು ಹೊಂದಿದ್ದರೆ ಫೆಬ್ರವರಿ 14ರವರೆಗೆ ಕಾಯುವ ಬದಲಾಗಿ ಪ್ರತಿಭಟನಾ ನಿರತ ರೈತರೊಂದಿಗೆ ಆದಷ್ಟು ಬೇಗ ಸಭೆ ನಡೆಸಬೇಕು ಎಂದು ಪಂಜಾಬ್ ಕೃಷಿ ಸಚಿವ ಗುರ್ಮೀತ್ ಸಿಂಗ್ ಖುಡಿಯನ್ ಭಾನುವಾರ...
ಎಂಎಸ್ಪಿ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ರೈತರು ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಅಮರಣಾಂತ ಉಪವಾಸ...
ದೆಹಲಿ ರೈತ ಹೋರಾಟ ವಾಪಸಾತಿ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಬೆಳಗಾವಿ ಜಿಲ್ಲಾಧಿಕಾಗೆ ಮನವಿ ಸಲ್ಲಿಸಿತು.
ರೈತ ಮುಖಂಡ ಸಿದಗೌಡ ಮೋದಗಿ ಮಾತನಾಡಿ, "ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ...