ಕೊಪ್ಪಳ | ಕುಷ್ಟಗಿ ತಾಲೂಕನ್ನು ಗಂಗಾವತಿ ಕಂದಾಯ ಇಲಾಖೆಗೆ ಸೇರಿಸಿದ್ದನ್ನು ಹಿಂಪಡೆಯಿರಿ : ರೈತ ಸಂಘ ಒತ್ತಾಯ

ಗಂಗಾವತಿ ತಾಲೂಕಿನ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗಳ ಸಹಾಯಕ ಆಯುಕ್ತ ಕಛೇರಿಗೆ ಕುಷ್ಟಗಿ ತಾಲೂಕನ್ನು ಸೇರ್ಪಡಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಕೊಪ್ಪಳ ಜಿಲ್ಲಾ ರಾಜ್ಯ ರೈತ ಸಂಘದ ಮುಖಂಡ ನಜೀರ್ ಸಾಬ್...

ಹರಿಯಾಣ ಚುನಾವಣೆ | ಯಾವುದೇ ಪಕ್ಷಕ್ಕೂ ಬೆಂಬಲ ನೀಡದಿರಲು ರೈತರ ನಿರ್ಧಾರ: ಮಹಾಪಂಚಾಯತ್

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಅಥವಾ ವಿರೋಧಿಸದಿರಲು ಜಿಂದ್ ಜಿಲ್ಲೆಯ ಉಚ್ಚಾನಾದಲ್ಲಿ ಭಾನುವಾರ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ನಿರ್ಧರಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಭಾರತೀಯ ಕಿಸಾನ್ ನೌಜವಾನ್ ಒಕ್ಕೂಟದ ಆಶ್ರಯದಲ್ಲಿ...

ವಿಜಯನಗರ | ತಾಡಪಲ್‌ ದರ ದುಪ್ಪಟ್ಟು : ಬೆಲೆ ಕಡಿಮೆಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಮನವಿ

ಕೃಷಿ ಇಲಾಖೆಯಲ್ಲಿ ನೀಡಲಾಗುತ್ತಿರುವ ಸಹಾಯಧನದ ತಾಡಪಲ್ ದರವನ್ನು ಸರಕಾರ ದುಪ್ಪಟ್ಟುಗೊಳಿಸಿದೆ. ಅದನ್ನು ಕಡಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಹೂವಿನ ಹಡಗಲಿ ತಾಲೂಕು ಘಟಕದ ಮುಖಂಡರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಕಳೆದ...

ರಾಯಚೂರು | ಕೃಷಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ರದ್ದುಪಡಿಸಿ : ರಮೇಶ್‌ ವೀರಾಪುರ ಆಗ್ರಹ

ಲಿಂಗಸುಗೂರು ಕೃಷಿ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಲಿಂಗಸುಗೂರು ತಾಲೂಕಿನಿಂದ ಸಿಂಧನೂರಿಗೆ ಸ್ಥಳಾಂತರಿಸಲು ಹೊರಡಿಸಲಾದ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಎಸ್ಎಫ್ಐ ಮುಖಂಡ ರಮೇಶ್ ವೀರಾಪುರ ಆಗ್ರಹಿಸಿದ್ದಾರೆ. ಈ ದಿನ.ಕಾಮ್‌ ಜೊತೆ ಮಾತನಾಡಿದ ಅವರು, ಕೃಷಿ...

ರಾಯಚೂರು | ರೈತ ವಿರೋಧಿ ಕಾಯ್ದೆ ರಾಜ್ಯದಲ್ಲಿ ರದ್ದುಗೊಳಿಸಲು ಆಗ್ರಹಿಸಿ ಸೆ.4ರಂದು ಪ್ರತಿಭಟನೆ

ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ರದ್ದುಗೊಳಿಸದೇ ಇರುವ ಕಾಂಗ್ರೆಸ್ ಸರ್ಕಾರ ನಡೆಯನ್ನು ಖಂಡಿಸಿ, ಕೃಷಿ ಪಂಪಸೆಟ್‌ಗಳಿಗೆ ಆಧಾರ ಜೋಡಣೆ ವಿರೋಧಿಸಿ ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತ