ರೈತ ಹೋರಾಟ | ದೆಹಲಿಗೆ ಬಾರದಂತೆ ರೈತರನ್ನು ತಡೆದಿದ್ದ ಪೊಲೀಸ್ ಅಧಿಕಾರಿಗಳಿಗೆ ಶೌರ್ಯ ಪದಕ

ದೆಹಲಿ ಚಲೋ ಅಂಗವಾಗಿ ಪಂಜಾಬ್‌ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಹೊರಟಿದ್ದ ರೈತರನ್ನು ಪಂಜಾಬ್-ಹರಿಯಾಣ ಗಡಿಯಲ್ಲಿ ತಡೆದಿದ್ದ ಕಾರಣಕ್ಕಾಗಿ ಹರಿಯಾಣ ಸರ್ಕಾರವು ಮೂವರು ಐಪಿಎಸ್ ಅಧಿಕಾರಿಗಳು ಮತ್ತು ಮೂವರು ಎಚ್‌ಪಿಎಸ್ (ಹರಿಯಾಣ ಪೊಲೀಸ್ ಸೇವೆ)...

ಕನ್ವರ್ ಯಾತ್ರೆ ಬಳಿಕ ರೈತರ ಬೃಹತ್ ಪ್ರತಿಭಟನೆ; ಕೇಂದ್ರಕ್ಕೆ ರಾಕೇಶ್ ಟಿಕಾಯತ್ ಎಚ್ಚರಿಕೆ

ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಕನ್ವರ್ ಯಾತ್ರೆ ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು. ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)...

ಪಿಎಂ ಕಿಸಾನ್ | ರೈತರಿಗೆ ನೀಡುವ ‘ಪ್ರಸಾದ’ವಲ್ಲ ಕಾನೂನುಬದ್ಧ ಹಕ್ಕು: ಕಾಂಗ್ರೆಸ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ (ಪಿಎಂ ಕಿಸಾನ್) 17ನೇ ಕಂತಿನ ಬಿಡುಗಡೆ ವಿಚಾರದಲ್ಲಿ ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, "ಪಿಎಂ ಕಿಸಾನ್ ಮೊತ್ತವು ರೈತರಿಗೆ...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುತ್ತದೆ, ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...

‘ದೆಹಲಿ ಚಲೋ’ ಪ್ರತಿಭಟನೆಗೆ 100 ದಿನ: ಶಂಭು, ಖಾನೌರಿಯಲ್ಲಿ ಜಮಾಯಿಸಿದ ರೈತರು

ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟು ರೈತರು ನಡೆಸುತ್ತಿರುವ ಪ್ರತಿಭಟನೆಗೆ 100 ದಿನಗಳು ಪೂರ್ಣವಾಗಿದ್ದು ಇದನ್ನು ಗುರುತಿಸುವ ನಿಟ್ಟಿನಲ್ಲಿ ಶಂಭು ಮತ್ತು ಇತರ ಗಡಿ ಭಾಗಗಳಲ್ಲಿ ರೈತರು ಜಮಾಯಿಸಿದ್ದಾರೆ. ಫೆಬ್ರವರಿ 13ರಂದು ಭದ್ರತಾ ಪಡೆಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈತ