ಭಾಗ್ಮತಿ ಎಕ್ಸ್‌ಪ್ರೆಸ್ – ಗೂಡ್ಸ್‌ ರೈಲು ನಡುವೆ ಅಪಘಾತವಾಗಿದ್ದು ಯಾಕೆ? ಅಧಿಕಾರಿಗಳು ಹೇಳಿದ್ದೇನು?

ಮೈಸೂರಿನಲ್ಲಿ ದರ್ಭಾಂಗ್‌ಗೆ ಹೊರಟಿದ್ದ ಭಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಶುಕ್ರವಾರ ರಾತ್ರಿ ಚೆನ್ನೈ ಸಮೀಪದ ಕವರಾಯಿಪ್ಪೆಟ್ಟೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ. ಭಾಗ್ಮತಿ...

ರೈಲು ಅಪಘಾತ | ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಮಾರ್ಗ ಬದಲು

ತಮಿಳುನಾಡಿನ ಕವರೈಪೆಟ್ಟೆ ರೈಲು ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಮೈಸೂರು –ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಪರಿಣಾಮ ಶನಿವಾರ (ಅ.12) ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಮೇಲ್‌ಪಕ್ಕಂ ಹಾಗೂ ರಾಣಿಗುಂಟ ಮಾರ್ಗವಾಗಿ...

ರೈಲು ಅಪಘಾತ | ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ: ವಿ ಸೋಮಣ್ಣ

ಶುಕ್ರವಾರ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತದಲ್ಲಿ ಅದೃಷ್ಟವಶಾತ್ ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಹೇಳಿದರು. ಶನಿವಾರ...

ಮೋದಿ ಮಸಲತ್ತು | ರೈಲ್ವೇ ಅಪಘಾತಗಳ ಹಿಂದಿದೆಯೇ ಖಾಸಗೀಕರಣದ ಕರಿ ನೆರಳು?

ಭಾರತದಲ್ಲಿ ಈವರೆಗೂ ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಾರಿಗೆ ವ್ಯವಸ್ಥೆ ರೈಲ್ವೇ. ರೈಲುಗಳಲ್ಲಿ ಸಾಮಾನ್ಯರು ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲುಗಳನ್ನು ಕಡಿಮೆ ಮಾಡಲಾಗಿದೆ. ಅಸಮರ್ಪಕ ನಿರ್ವಹಣೆಯ ಮೂಲಕ, ಅಪಘಾತಗಳನ್ನು ಮುಂದಿಟ್ಟುಕೊಂಡು ರೈಲ್ವೇಯನ್ನು ನಮ್ಮಿಂದ ನಡೆಸಲು...

ರೈಲು ಅಪಘಾತ | ರೈಲು ಅಲ್ಲ ರೀಲ್ ಸಚಿವ; ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು

ಜಾರ್ಖಂಡ್‌ನಲ್ಲಿ ನಡೆದ ಮುಂಬೈ-ಹೌರಾ ರೈಲು ಅಪಘಾತದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ರೈಲು ಅಲ್ಲ ರೀಲ್ ಸಚಿವ ಎಂದು ಕರೆದಿದ್ದಾರೆ. ಮುಂಬೈ-ಹೌರಾ ರೈಲು ಅಪಘಾತದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈಲು ಅಪಘಾತ