ರೈಲ್ವೆ ಸಂಚಾರದ ಸುರಕ್ಷತೆ ಮತ್ತು ರಸ್ತೆಗಳ ಸುಗಮ ಸಂಚಾರದ ದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಒಟ್ಟು ₹3,920 ಕೋಟಿ ವೆಚ್ಚದಲ್ಲಿ 127 ರಸ್ತೆ ಮೇಲ್ಸೇತುವೆ ಹಾಗೂ ರಸ್ತೆ ಕೆಳ ಸೇತುವೆಗಳ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ...
ಮೈಸೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, "ಕ್ಷುಲ್ಲಕ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರ ಮುಳುಗಿದೆ. ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳು ಸಿಗಬೇಕು ಎಂಬುದು ಕೇಂದ್ರದ ಉದ್ದೇಶ. ಆದರೆ ರಾಜ್ಯ ಸರ್ಕಾರವೇ ಸ್ಪಂದಿಸುತ್ತಿಲ್ಲ" ಎಂದರು.
"ಎಲ್ಲ ರಾಜ್ಯಗಳಂತೆ ಕರ್ನಾಟಕದಲ್ಲೂ...