ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಎಚ್‌ಡಿಕೆ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ...

ರೀಲ್ಸ್‌ನಲ್ಲಿ ನಿರತವಾಗಿರುವ ರೈಲ್ವೆ ಸಚಿವರ ರಾಜೀನಾಮೆಗೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ ರೈಲಿನ ಅಪಘಾತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ. ರೈಲ್ವೆ ಸಚಿವರ ದುರಾಡಳಿತದಿಂದ ಅಪಘಾತವುಂಟಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ರೀಲ್ಸ್‌ ತಯಾರಿಕೆಯಲ್ಲಿ ರೈಲ್ವೆ ಸಚಿವರು...

ತ್ರಿವಳಿ ರೈಲು ದುರಂತ| ಘಟನೆ ಸಿಬಿಐ ತನಿಖೆಗೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ರೈಲ್ವೆ ಸಚಿವ

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್) ದೋಷ ಹಾಗೂ ಸ್ಟೇಷನ್ ಮಾಸ್ಟರ್‌ ಕೊಠಡಿಯಲ್ಲಿ ಸರಿಯಾದ ಸಿಗ್ನಲ್ ನೀಡಲು ವಿಫಲವಾಗಿರುವುದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌