ಮಂಗಳೂರು-ಬೆಂಗಳೂರು ನಡುವೆ ಆರು ತಿಂಗಳು ರೈಲು ಸಂಚಾರ ರದ್ದು

ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ನಾನಾ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಹೀಗಾಗಿ, ಆರು ತಿಂಗಳ ಕಾಲ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ...

ದೆಹಲಿ | ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ; ರೈಲ್ವೇ ಇಲಾಖೆಯ ವೈಫಲ್ಯ

ದೆಹಲಿ ರೈಲ್ವೇ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು, 18 ಮಂದಿ ದುರ್ಮರಣ ಹೊಂದಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾಲ್ತುಳಿತಕ್ಕೆ ಬಲಿಯಾದವರಲ್ಲಿ ಹಲವರು...

ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

ಕೋಲಾರ - ಬೆಂಗಳೂರು - ಯಲಹಂಕ ನಡುವೆ ಪ್ರಯಾಣಿಸುವ ಪ್ರಯಾಣಿಕರು ಎಲೆಕ್ಟ್ರಿಕ್ ರೈಲು (ಮೆಮು) ಸಂಚಾರವಿಲ್ಲದೆ ಹತಾಶರಾಗಿದ್ದಾರೆ. ಕೋಲಾರದವರೆಗೆ ಮೆಮು ರೈಲು ಓಡಿಸಬೇಕೆಂದು ಹಲವಾರು ವರ್ಷಗಳಿಂದ ಬೇಡಿಕೆ ಇಟ್ಟಿದ್ದಾರೆ. ಆದರೆ, ಮೆಮು ರೈಲುಗಳ...

ಶಿವಮೊಗ್ಗ | ರೈಲ್ವೇ ಕಾಮಗಾರಿಗಾಗಿ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಶಾಲಾ ವಿದ್ಯಾರ್ಥಿನಿಯೊಬ್ಬಳ ಮೃತದೇಹ ರೈಲ್ವೇ ಕಾಮಗಾರಿಗಾಗಿ ತೋಡಿದ್ದ ಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ನಡೆದಿದೆ. ಗಂಗೂರಿನಲ್ಲಿ ರೈಲ್ವೇ ಕಾಮಗಾರಿಗಾಗಿ 8 ಅಡಿ ಆಳದ ಗುಂಡಿಯನ್ನು ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಬಾಲಕಿಯ ಮೃತದೇಹ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರೈಲ್ವೇ ಇಲಾಖೆ