ರ‍್ಯಾಗಿಂಗ್ ಹೆಸರಿನಲ್ಲಿ 10ನೇ ವಿದ್ಯಾರ್ಥಿಯ ಮೇಲೆ 12ನೇ ತರಗತಿ ವಿದ್ಯಾರ್ಥಿಗಳು ಕೋಲು ಮತ್ತು ಬ್ಯಾಟ್‌ಗಳಿಂದ ಭೀಕರವಾಗಿ ಹಲ್ಲೆಗೈದಿರುವ ಘಟನೆ ತೆಲಂಗಾಣದ ರಾಜಪೇಟದಲ್ಲಿರುವ ಸಮಾಜ ಕಲ್ಯಾಣ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ನಡೆದಿದೆ. ಸುಮಾರು...
ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಬೆಲ್ಟ್ ಮತ್ತು ಬ್ಯಾಟ್‌ಗಳಿಂದ ಹೊಡೆದಾಡಿಕೊಂಡಿದ್ದು, ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ತಳಸೆಂದ ಬಳಿಯ ಖಾಸಗಿ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ನಡೆದಿದೆ....
ಸರ್ಕಾರಿ ಹಾಸ್ಟೆಲ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಗಳು ವಿವಸ್ತ್ರಗೊಳಿಸಿ, ಚಪ್ಪಲಿಯಿಂದ ಹೊಡೆದು ದೌರ್ಜನ್ಯ ಎಸಗಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಪ್ರಕರಣದಲ್ಲಿ ಮೂವರು ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದು,...
ಶಾಲಾ-ಕಾಲೇಜುಗಳಲ್ಲಿ ರ‍್ಯಾಗಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಅಲ್ಲಲ್ಲಿ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಹೆಸರಿನಲ್ಲಿ ಕಿರಿಯರ ಮೇಲೆ ದೌರ್ಜನ್ಯ ಎಸಗುವ ಘಟನೆಗಳು ವರದಿಯಾಗುತ್ತಲೇ ಇವೆ. ಅಂಥದ್ದೇ ಘಟನೆಯೊಂದರಲ್ಲಿ, ಕಿರಿಯ ವಿದ್ಯಾರ್ಥಿಯೊಬ್ಬನಿಗೆ ಹಿರಿಯ ವಿದ್ಯಾರ್ಥಿಗಳು ಬೆದರಿಕೆ...