ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಭ್ರಷ್ಟಾಚಾರದ ಗೂಡಾಗಿದೆ ಎಂಬ ಆರೋಪಗಳಿವೆ. ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿರ್ವಾಹಕರು, ಚಾಲಕರಿಗೆ ಒಂದು ದಿನ ರಜೆ ತೆಗೆದುಕೊಳ್ಳಬೇಕಾದರೂ, ಒಂದು ದಿನ ಡ್ಯೂಟಿ ಪಡೆಯಬೇಕಾದರೂ ಅವರ ಮೇಲಾಧಿಕಾರಿಗಳಿಗೆ...
ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು 70,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಎಚ್.ಎಂ ಪ್ರಕಾಶ್ ಎಂಬವವರ...
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್ನ ಎಡಿಎಲ್ಆರ್ ಆಫೀಸ್ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ...
ತಮಿಳುನಾಡಿನ ದಿಂಡಿಗಲ್ನಲ್ಲಿ ಪ್ರಕರಣ ಮುಚ್ಚಿಸುವುದಾಗಿ ಬೆದರಿಸಿ, ವೈದ್ಯನೋರ್ವನಿಂದ 20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಜಾರಿ ನಿರ್ದೇಶನಾಲಯ (ಈ.ಡಿ) ಅಧಿಕಾರಿಯೊಬ್ಬ 'ರೆಡ್ಹ್ಯಾಂಡ್' ಆಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಈ ಬೆಳವಣಿಗೆ ಸದ್ಯ ತಮಿಳುನಾಡಿನಲ್ಲಿ...
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮೊಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಭಾರೀ ಗದ್ದಲ ಶುರುವಾಗಿದೆ. ಆರೋಪದ ಬೆನ್ನಲ್ಲೇ, ಮೊಯಿತ್ರಾ ಅವರನ್ನು ಟಿಎಂಸಿ ಕೈಬಿಟ್ಟಿದೆ ಎಂದು ಬಿಜೆಪಿ ನಾಯಕ...