ಬಡವರಿಂದ ಹಣ ಪಡೆಯುವಷ್ಟು ದಾರಿದ್ರ್ಯ ನನಗೆ ಬಂದಿಲ್ಲ. ಬಡ ಜನರಿಂದ ದುಡ್ಡು ಪಡೆದವರು, ಪಡೆಯುವವರು ಹುಳ ಬಿದ್ದು ಸಾಯುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ವಸತಿ ಯೋಜನೆಯಡಿ ಮನೆ...
ಬಿ.ಆರ್ ಪಾಟೀಲ್ ಅವರ ಆರೋಪಗಳಿಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದಕ್ಕಿಂತ ಹೆಚ್ಚಾಗಿ ಮುಖ್ಯಮಂತ್ರಿಗಳು ಮಾತನಾಡಬೇಕು.
ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ...
ಕಂದಾಯ ಇಲಾಖೆಯಲ್ಲಿ ಸುಧಾರಣೆಗಳು ಬರಲಿ, ಅಧಿಕಾರಿಗಳ ವಿರುದ್ಧ ಗಂಭೀರ ಕ್ರಮಗಳಾಗಲಿ, ಜನ ಸಾಮಾನ್ಯರ ಕೆಲಸಗಳು ತ್ವರಿತವಾಗಿ, ಪಾರದರ್ಶಕವಾಗಿ ಆಗುವಂತಾಗಲಿ. ಹಾಗೆಯೇ ಕಾಂಗ್ರೆಸ್ ಸರ್ಕಾರದಲ್ಲಿರುವ ಸೋಮಾರಿ ಸಚಿವರಿಗೆ ಕೃಷ್ಣ ಬೈರೇಗೌಡರ ಕ್ರಮ ಪ್ರೇರಣೆಯಾಗಲಿ.
ದೇಶಕ್ಕೆ ಅಂಟಿಕೊಂಡಿರುವ...
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು ಪಂಚಾಯಿತಿಯ ತಾಂತ್ರಿಕ ಸಹಾಯಕಿ ಲಂಚ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ರೈತರೊಬ್ಬರಿಗೆ ಕೃಷಿ ಹೊಂಡ ನಿರ್ಮಿಸುವ ಸಲುವಾಗಿ ತಾಂತ್ರಿಕ ಸಹಾಯಕಿ ವೆಂಕಿಬಾಯಿ ಎಂಬುವರು ಲಂಚಕ್ಕೆ ಬೇಡಿಕೆ ಇಟ್ಟಿದ್ದು,...
ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬೆಂಗಳೂರು ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯ ಪಿಐ ಮತ್ತು ಪಿಎಸ್‌ಐ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪಿಐ ಶಿವಾಜಿ ರಾವ್...