ಗ್ಯಾರಂಟಿ ಯೋಜನೆ ಫಲಾನುಭವ ಪಡೆಯುವಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಸಂವಾದ

ಗೃಹಲಕ್ಷ್ಮಿ ಯೋಜನೆಯು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಸ್ತೀರ್ಣ ಮಾಡಿರುವುದು ಬಹುದೊಡ್ಡ ಸಂತಸದ ವಿಚಾರ. ಆದರೆ, ಕೆಲ ಲಿಂಗತ್ವ ಅಲ್ಪಸಂಖ್ಯಾತರಿಗೆ ದಾಖಲೀಕರಣ, ಮನೆ ಬಾಡಿಗೆಗೆ ನೀಡದಿರುವುದು, ವಾಸಸ್ಥಳ ದೃಢೀಕರಣ ನೀಡುವಲ್ಲಿ ಗೊಂದಲಗಳು ಎದುರಾಗಿದ್ದು, ಐಡೆಂಟಿಟಿ...

ಕೋರ್ಟ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ: ಸುಪ್ರೀಂ ಕೋರ್ಟ್ ಆದೇಶ

ದೇಶಾದ್ಯಂತ ಎಲ್ಲಾ ನ್ಯಾಯಾಲಯ ಆವರಣಗಳು ಮತ್ತು ನ್ಯಾಯಮಂಡಳಿಗಳಲ್ಲಿ ಪುರುಷರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಇರುವಂತೆ ಅಲ್ಪಸಂಖ್ಯಾತರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಬೇಕು ಎಂದು ಬುಧವಾರ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ....

ಲಿಂಗತ್ವ ಅಲ್ಪಸಂಖ್ಯಾತೆ ಜೊತೆಗಿನ ಮಗನ ಪ್ರೀತಿ ವಿರೋಧಿಸಿ ಪೋಷಕರು ಆತ್ಮಹತ್ಯೆ

ಲಿಂಗತ್ವ ಅಲ್ಪಸಂಖ್ಯಾತೆಯನ್ನು ಪ್ರೀತಿಸಿದ್ದ ಯುವಕ, ಆಕೆಯನ್ನು ವಿವಾಹವಾಗಲು ನಿರ್ಧರಿಸಿದ್ದನ್ನು ವಿರೋಧಿಸಿದ್ದ ಆತನ ಪೋಷಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಯಿಂದ ಸಾವನ್ನಪ್ಪಿದ ದಂಪತಿಯನ್ನು ಸುಬ್ಬಾ ರಾಯುಡು ಮತ್ತು ಸರತ್ವತಿ...

ಬಿಹಾರ | ಪೊಲೀಸ್‌ ಇಲಾಖೆಗೆ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಎಸ್‌ಐ ನೇಮಕ

ಬಿಹಾರದ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಮೊದಲ ಲಿಂಗತ್ವ ಅಲ್ಪಸಂಖ್ಯಾತೆ ಎಂಬ ಹೆಗ್ಗಳಿಕೆಗೆ ಅಲ್ಲಿನ ಮಾನ್ವಿ ಮಧು ಕಶ್ಯಪ್ ಭಾಜನರಾಗಿದ್ದಾರೆ. ಅವರು ಬಿಹಾರ ಪೊಲೀಸ್‌ ಪಡೆಗೆ ಸಬ್‌ ಇನ್‌ಸ್ಪೆಕ್ಟರ್ ಆಗಿ ನೇಮಕವಾಗಿದ್ದಾರೆ. ಪೊಲೀಸ್‌ ಇಲಾಖೆಗೆ ಸೇರಿದ...

ವಿಜಯಪುರ | ಲಿಂಗತ್ವ ಅಲ್ಪಸಂಖ್ಯಾತರಿಗೆ ಗೌರವದ ಬದುಕು ಕೊಡಿ: ಬಿ ಮಂಜಮ್ಮ ಜೋಗತಿ

ಜಾನಪದ ಹಳ್ಳಿಗಾಡಿನಲ್ಲಿ ಇನ್ನೂ ಜೀವಂತವಾಗಿದೆ. ಜಾನಪದದಲ್ಲಿ ಸಮಾಜದ ಭಾಗವಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೂ ಗೌರವದ ಬದುಕು ಕಟ್ಟಿಕೊಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ ಮಂಜಮ್ಮ ಜೋಗತಿ ಹೇಳಿದರು. ವಿಜಯಪುರ ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲಿಂಗತ್ವ ಅಲ್ಪಸಂಖ್ಯಾತರು