ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪವನ್ನು ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಲು ಎಐಡಿಎಸ್ಒ ಆಗ್ರಹಿಸಿದೆ.
ಎಐಡಿಎಸ್ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕೆ...
ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರಿಗೆ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಮಹಿಳಾ ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ್ ಏನ್.ಎಲ್ ಅವರು...
ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಹುಲಿಯೂರುದುರ್ಗ ಬಳಿಯ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಆಪ್ತ ಸಹಾಯಕ ಅಭಿಲಾಷ್...
ಮಧ್ಯರಾತ್ರಿ ಕಸ ಎಸೆಯಲು ಹೋಗಿದ್ದ ಯುವತಿಗೆ ಕಾಮುಕರ ಗುಂಪೊಂದು ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿದ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಫೆಬ್ರುವರಿ 18ರಂದು ಮಧ್ಯರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ...
ತಿರುಪತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ತಂತ್ರಜ್ಞೆಯಾಗಿ ಕೆಲಸ ಮಾಡುತ್ತಿದ್ದ ವೆಲ್ಲೂರಿನ ಪೆರ್ನಾಂಪೇಟೆಯ 24 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಯುವತಿ ಕಳೆದ ನಾಲ್ಕು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಫೆಬ್ರವರಿ 15 ರಂದು ಆಸ್ಪತ್ರೆಯ...