ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಾಲ್ಪಾರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ, ಇಬ್ಬರು ಹಂಗಾಮಿ ಪ್ರಾಧ್ಯಾಪಕರು ಮತ್ತು ಓರ್ವ ಪ್ರಯೋಗಾಲಯ ತಂತ್ರಜ್ಞರನ್ನು ಪೊಲೀಸರು ಬಂಧಿಸಿದ್ದಾರೆ. ಆ ನಾಲ್ವರನ್ನೂ ಸೇವೆಯಿಂದ...
ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಅತ್ಯಾಚಾರದ ಬಗ್ಗೆ ಹಲವಾರು ನಟಿಯರು ದೂರು ನೀಡುತ್ತಿರುವ ಬೆನ್ನಲ್ಲೇ ತಮಿಳು ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ನಡೆಯತ್ತಿರುವ ಬಗ್ಗೆ ಖ್ಯಾತ ನಟಿಯೊಬ್ಬರು ಪ್ರಸ್ತಾಪಿಸಿದ್ದಾರೆ.
ಎನ್ಡಿಟಿವಿ ಸಂದರ್ಶನದಲ್ಲಿ ಮಾತನಾಡಿದ ಜನಪ್ರಿಯ ತಮಿಳು...
ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ಎಸಗಿರುವ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದಿದೆ. ಜಿಂದಾಲ್ ಕಂಪನಿಯ ಅಧಿಕಾರಿಯೊಬ್ಬರ ವಿರುದ್ಧ ಕೋಲ್ಕತ್ತಾದ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ನ್ಯಾಯಾಲಯ ಸಮನ್ಸ್ ನೀಡಿದೆ. ಜುಲೈ 15ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದೆ.
ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳ...
ಇಬ್ಬರು ಯುವಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದ ಮೇಲೆ ಬಂಧಿತನಾಗಿರುವ ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಗೆ ಬೆಂಗಳೂರಿನ ಸಷೆನ್ಸ್ ನ್ಯಾಯಾಲಯ ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಪ್ರಕರಣಗಳಿಗೆ...