'ಸಂಭಾವಿತನೊಬ್ಬ ನಾಪತ್ತೆಯಾಗಿದ್ದ' ಎಂಬ ಸಾಮಾಜಿಕ ಮಾಧ್ಯಮಗಳ ಟ್ರೋಲ್ಗಳನ್ನು ಅಲ್ಲಗಳೆದಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದ್ದಾರೆ.
ಏಳು ಹಂತದ ಲೋಕಸಭಾ ಚುನಾವಣೆಗಳು ಮುಗಿದ ನಂತರ...
ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಇನ್ನು ಫಲಿತಾಂಶ ಪ್ರಕಟವಾಗುವ ಮೊದಲೇ ಬೆಂಗಳೂರು ಗ್ರಾಮಾಂತರ ಬಿಜೆಪಿ...
ಹದಿನೆಂಟನೇ ಲೋಕಸಭಾ ಚುನಾವಣೆಯ ಮುಕ್ತ ಹಾಗೂ ನ್ಯಾಯ ಸಮ್ಮತ ಮತ ಎಣಿಕೆಯ ಬಗ್ಗೆ ರಾಷ್ಟ್ರೀಯ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ಆತಂಕ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ದೇಶದ ಜನತೆ ಮೇಲುಗೈ ಸಾಧಿಸಬೇಕು...
2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಹಲವಾರು ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಎಲ್ಲ ಸಮೀಕ್ಷೆಗಳು ಬಿಜೆಪಿ ಮತ್ತು ಎನ್ಡಿಎ ಪರವಾಗಿದ್ದು, ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿವೆ....
ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಮುಗಿದಿದೆ. ಇದೀಗ, ದೇಶದಲ್ಲಿ ಎಕ್ಸಿಟ್ ಪೋಲ್ಗಳ ಅಬ್ಬರ ನಡಿತಾಯಿದೆ. ದೇಶದಲ್ಲಿ ಕಳೆದ 10 ವರ್ಷಗಳಿಂದ ಹಲವಾರು ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದರೂ, ಗೋದಿ ಮೀಡಿಯಾಗಳು ಜನರ ಸಮಸ್ಯೆಯನ್ನು...