ಲೋಕಸಭಾ ಚುನಾವಣೆ | ತುಮಕೂರು ಬಿಜೆಪಿಗೆ ನುಂಗಲಾರದ ಬಿಸಿತುಪ್ಪ

ಲೋಕಸಭೆ ಚುನಾವಣೆ ಸಮೀಪವಾಗುತ್ತಿರುವ ಬೆನ್ನಲ್ಲೆ ತುಮಕೂರಿನ ಬಿಜೆಪಿ ವಲಯದಲ್ಲಿ ಟಿಕೆಟ್ ಕದನ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಟಿಕೆಟ್‌ಗಾಗಿ ಬಿಜೆಪಿ ಪಾಳೆಯದಲ್ಲಿ ಬಣ ರಾಜಕೀಯ ಶುರುವಾಗಿದೆ. ಹೀಗಾಗಿ, ತುಮಕೂರು ಲೋಕಸಭಾ ಕ್ಷೇತ್ರ ಬಿಜೆಪಿಗೆ ನುಂಗಲಾರದ...

ಆಂಧ್ರಪ್ರದೇಶ | ಲೋಕಸಭಾ ಚುನಾವಣೆ: ಪ್ರಚಾರಕ್ಕೆ ‘ಕಾಂಡೋಮ್’ ಮೊರೆ ಹೋದ ರಾಜಕೀಯ ಪಕ್ಷಗಳು!

ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲ ರಾಜ್ಯಗಳಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಈಗಾಗಲೇ ಪಕ್ಷಗಳು ಮತದಾರರನ್ನು ಓಲೈಸಲು ಏನೆಲ್ಲ ಮಾಡಬಹುದು ಎಂಬ ಯೋಚನೆಯಲ್ಲಿದೆ. ಕುಕ್ಕರ್, ಅಕ್ಕಿ, ಬೇಳೆ...

ದೆಹಲಿ ಲೋಕಸಭಾ ಸೀಟು ಹಂಚಿಕೆ: ಕಾಂಗ್ರೆಸ್ 3, ಎಎಪಿ 4ರಲ್ಲಿ ಸ್ಪರ್ಧೆ!

ಹಲವು ಸುತ್ತುಗಳ ಮಾತುಕತೆಯ ಬಳಿಕ ದೆಹಲಿ ಕೇಂದ್ರಾಡಳಿತ ಪ್ರದೇಶದ ಲೋಕಸಭೆ ಕ್ಷೇತ್ರಗಳ ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್ ಹಾಗೂ ಅಮ್‌ ಆದ್ಮಿ ಪಕ್ಷಗಳು ಅಂತಿಮ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಉಭಯ ಪಕ್ಷಗಳು...

ಲೋಕಸಭಾ ಚುನಾವಣೆ ಹೇಗೆ ನಡೆಯುತ್ತದೆ ಎಂಬುದಕ್ಕೆ ಚಂಡೀಗಢ ಸಾಕ್ಷಿ: ಮಲ್ಲಿಕಾರ್ಜುನ ಖರ್ಗೆ

ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಎಲ್ಲರಿಗೂ ಸಮತಟ್ಟಾದ ಮೈದಾನ ಸಿಗಬೇಕು. ಹೆದರಿಸಿ, ಬೆದರಿಸಿ ಪಕ್ಷಕ್ಕೆ ಸೇರಿಸಿಕೊಳ್ಳುವುದರಿಂದ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಲೋಕಸಭಾ ಚುನಾವಣೆ ಹೇಗೆ ನಡೆಯಬಹುದು ಎಂಬುದದನ್ನು ಚಂಡೀಗಢ ಮೇಯರ್ ಚುನಾವಣೆ ಸೂಚಿಸುತ್ತಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ...

ಲೋಕಸಭಾ ಚುನಾವಣೆ | ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಅಥವಾ ಚಿಂಗಳೆಗೆ ಟಿಕೆಟ್!

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆಗಳು, ಚರ್ಚೆಗಳು ಹಾಗೂ ಸಭೆಗಳು ನಡೆಯುತ್ತಿವೆ. ನಾನಾ ಕ್ಷೇತ್ರಗಳಲ್ಲಿ ಹಲವಾರು ಆಕಾಂಕ್ಷಿಗಳ ಹೆಸರು ಮುನ್ನೆಲೆಯಲ್ಲಿದೆ. ಸದ್ಯಕ್ಕೆ ಚಿಕ್ಕೋಡಿ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆಗಾಗಿ ಸಚಿವ ಸತೀಶ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಸಭಾ ಚುನಾವಣೆ