ಲೋಕಸಭೆ ಚುನಾವಣೆಯ ನಂತರ ಪಂಜಾಬ್ನಲ್ಲಿ ಭಗವಂತ್ ಮಾನ್ ಸರ್ಕಾರವನ್ನು ಪತನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕಿದ್ದಾರೆ. ಇದು ಸರ್ವಾಧಿಕಾರಿ ನಡೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಭಾಷಣ ಮಾಡುವ ವೇದಿಕೆ ಕುಸಿದ ಘಟನೆ ಬಿಹಾರದ ಪಾಲಿಗಂಜ್ನಲ್ಲಿ ನಡೆದಿದೆ.
ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಅವರು...
ಕಳೆದ ನಾಲ್ಕು ಹಂತದ ಲೋಕಸಭಾ ಚುನಾವಣೆಯಲ್ಲಿ ಬೆಟ್ಟಿಂಗ್ ಭೂಗತಲೋಕ ಎಂದೇ ಹೆಸರು ಮಾಡಿರುವ 'ಫಲೋಡಿ ಸಟ್ಟಾ ಬಜಾರ್' ಎನ್ಡಿಎ ಕಡೆಗೇ ಹೆಚ್ಚು ಮಣೆ ಹಾಕಿತ್ತು. ಆದರೆ ಇದ್ದಕ್ಕಿದ್ದಂತೆ ತನ್ನ ವರಸೆಯನ್ನೇ ಬದಲಿಸಿ ಇಂಡಿಯಾ...
ಅಸ್ಸಾಮ್ ಸೇರಿದಂತೆ ಈಶಾನ್ಯ ಭಾರತ(North East India)ದ ಎಂಟು ರಾಜ್ಯಗಳು ಒಟ್ಟು 25 ಪ್ರತಿನಿಧಿಗಳನ್ನು ಲೋಕಸಭೆಗೆ ಆರಿಸಿ ಕಳಿಸುತ್ತವೆ. ಬಹುತೇಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪಕ್ಷ ಅಥವಾ ಪಕ್ಷಗಳ ಒಕ್ಕೂಟಕ್ಕೇ ಮಣೆ ಹಾಕುತ್ತವೆ....
ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ 6ನೇ ಹಂತದ ಮತದಾನ ಪ್ರಕ್ರಿಯೆ ಮೇ 25ರಂದು ನಡೆದಿದ್ದು, 59.06 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮೇ 26ರಂದು ಅಧಿಕೃತ ಅಂಕಿ-ಅಂಶಗಳನ್ನು...