ಪಂಜಾಬ್ನಲ್ಲಿ ನಾಲ್ಕು ಪ್ರಮುಖ ರಾಜಕೀಯ ಪಕ್ಷಗಳು - ಎಎಪಿ, ಬಿಜೆಪಿ, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (ಎಸ್ಎಡಿ) ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎಲ್ಲ ಪಕ್ಷಗಳು ಘೋಷಿಸಿರುವ ಒಟ್ಟು 52 ಅಭ್ಯರ್ಥಿಗಳಲ್ಲಿ 15...
ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಮೇ 13ರ ಸೋಮವಾರ ನಡೆಯಲಿದೆ. ರಾಜ್ಯ-ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 10 ರಾಜ್ಯಗಳ 96 ಲೋಕಸಭಾ ಕ್ಷೇತ್ರಗಳ ಚುನಾವಣೆ ನಡೆಯಲಿದೆ. ಈ ಚುನಾವಣಾ ಪ್ರಕ್ರಿಯೆಗೆ...
ಹಾವೇರಿ ಲೋಕಸಭಾ ಕ್ಷೇತ್ರದ ಚುನಾಚಣೆಯಲ್ಲಿ ಅಂತಿಮವಾಗಿ ಶೇ.77.60 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂನ್ 4ರಂದು ದೇವಗಿರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್...
ತೃಣಮೂಲ ಕಾಂಗ್ರೆಸ್ನಿಂದ ಪಶ್ಚಿಮ ಬಂಗಾಳದ ಬಹರಾಮ್ಪುರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬೆಂಬಲಿಸಿ ಸೋದರ ಇರ್ಫಾನ್ ಪಠಾಣ್ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ನಾಲ್ಕನೇ ಹಂತದ ಚುನಾವಣೆಯಲ್ಲಿ...
ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್ಸಿಸಿ) ಮದ್ರಾಸ್...