ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಬೇಕಾ? ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಮಾತಾಡ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು...
ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಪ್ರಗತಿಯಲ್ಲಿದ್ದು, ಮಧ್ಯಾಹ್ನ 1 ಗಂಟೆವರೆಗಿನ ಮತದಾನದಲ್ಲಿ ದೇಶಾದ್ಯಂತ ಶೇ.39.13 ರಷ್ಟು ಮತದಾನವಾಗಿದೆ.
ಈ ನಡುವೆ ಚುನಾವಣಾ ಆಯೋಗವು ಇವಿಎಂನ ಅಸಮರ್ಪಕ ಕಾರ್ಯಕ್ಕೆ...
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.
ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ...
ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದರೇ, ಇನ್ನು ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ...
ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು...