ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಸೆಲೆಬ್ರೇಟಿಗಳು, ರಾಜಕಾರಣಿಗಳು, ವಿಶೇಷ ಚೇತನರು ಸೇರಿದಂತೆ ಹಲವರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ...

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದ್ದು, ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗದಗ ಜಿಲ್ಲಾ...

ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್‌ ಮೋರೆ ಹಾಗೂ ವಕೀಲರಾದ ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ರಾಜ್ಯದಲ್ಲಿರುವ ವಿಕಲಚೇತನ ಮತ್ತು ಹಿರಿಯ ನಾಗರಿಕರ ಮತದಾರರಿಗೆ ಯಾವುದೇ ಅಡೆತಡೆ ಇಲ್ಲದೆ ಮತಗಟ್ಟೆಗಳಿಗೆ ಬಂದು ಸುಗಮವಾಗಿ ಮತದಾನ ಮಾಡಲು...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ ಮತದಾನದ ಅವಕಾಶದಿಂದ ವಂಚಿತರಾಗುವ ಆತಂಕದಲ್ಲಿದ್ದು, ಹೊರಗುತ್ತಿಗೆ ವಾಹನಗಳ ಚಾಲಕರು ಹಾಗೂ ಸಿಬ್ಬಂದಿ ಈ ಬಾರಿಯೂ ಮತದಾನದಿಂದ ವಂಚಿತರಾಗಲಿದ್ದಾರೆ. ಸಶಸ್ತ್ರ ಮೀಸಲು ಪಡೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಸಭಾ ಚುನಾವಣೆ