ಲೋಕಸಭಾ ಚುನಾವಣೆ | 362 ಕ್ಷೇತ್ರಗಳಲ್ಲಿ ಐದೂವರೆ ಲಕ್ಷ ಮತಗಳನ್ನು ಎಣಿಕೆಗೆ ಪರಿಗಣಿಸದೆ ‘ಕೈಬಿಡಲಾಗಿದೆ’!

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಎರಡು ಅಂಕಿ ಅಂಶಗಳ ನಡುವೆ ತಾಳೆಯಾಗದೆ 542 ಕ್ಷೇತ್ರಗಳ ಪೈಕಿ 538ರಲ್ಲಿ ಮತಗಳ ಅಂತರ ಕಂಡು ಬಂದಿದೆ. ಅರ್ಥಾತ್ ಈ ಕ್ಷೇತ್ರಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಚಲಾಯಿಸಲಾದ ಮತಗಳ...

ಚುನಾವಣೆ | ಮೋದಿಗೆ ನೈತಿಕ, ರಾಜಕೀಯ, ವೈಯಕ್ತಿಕ ಸೋಲು – ಕರುಣಾಜನಕ ಪ್ರದರ್ಶನ; ಕಾಂಗ್ರೆಸ್ ಲೇವಡಿ

ಲೋಕಸಭೆ ಚುನಾವಣೆಯ ಜನಾದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ 'ನೈತಿಕ, ರಾಜಕೀಯ ಮತ್ತು ವೈಯಕ್ತಿಕ' ಸೋಲನ್ನು ಕೊಟ್ಟಿದೆ. ಈಗ ಅವರ 'ಕರುಣಾಜನಕ' ಚುನಾವಣಾ ಕಾರ್ಯಕ್ಷಮತೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ. ಮಂಗಳವಾರ...

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸೀಟು – ಸರ್ಕಾರದಲ್ಲಿ ಭ್ರಷ್ಟಾಚಾರ ಆರೋಪ; ಸಚಿವರಿಗೆ ರಾಹುಲ್ ಎಚ್ಚರಿಕೆ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳನ್ನು ಗೆದ್ದಿದೆ. ಈ ನಡುವೆ, ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಹೀಗಾಗಿ, ರಾಜ್ಯದ ಸಚಿವರೊಂದಿಗೆ ಸಭೆ ನಡೆಸಿರುವ ರಾಹುಲ್‌ ಗಾಂಧಿ,...

ಲೈಂಗಿಕ ಹಗರಣ | ಜೂನ್‌ 6ಕ್ಕೆ ಪ್ರಜ್ವಲ್ ರೇವಣ್ಣ ಕಸ್ಟಡಿ ಅವಧಿ ಮುಕ್ತಾಯ: ಮತ್ತೆ ಕೋರ್ಟ್‌ಗೆ ಹಾಜರು

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಜೂನ್ 6ಕ್ಕೆ ಕೊನೆಯಾಗಲಿದೆ. ಎಸ್​ಐಟಿ ಅಧಿಕಾರಿಗಳು ಮತ್ತೆ ಕೋರ್ಟ್​ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿ,...

ಲೋಕಸಭಾ ಚುನಾವಣೆ । ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದವರು!

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೆ, ಇನ್ನು ಕೆಲವು ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಒಂದೇ ಚುನಾವಣೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಸಭಾ ಚುನಾವಣೆ