ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ (ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್ಗೆ ಎಐಎಂಐಎಂ ಬೆಂಬಲ ನೀಡಲಿದೆ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಘೋಷಿಸಿದ್ದಾರೆ.
ಡಾ. ಬಿ ಆರ್...
ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಸಭಾ...
ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಸಿದರು.
ಪಕ್ಷದ ಕಾರ್ಯಕರ್ತರು, ನೂರಾರು ಜನ ಬೆಂಬಲಿಗರೊಂದಿಗೆ ಆಗಮಿಸಿದ ಅವರು, ರಾಯಚೂರು ನಗರದ ಭಗತ್ ಸಿಂಗ್ ವೃತ್ತದಲ್ಲಿ...
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಾರ್ಪೊರೇಟ್ ಕಂಪನಿ ಪರವಿದೆ. ಸಾಮಾನ್ಯರಿಗೆ ಸುಳ್ಳು ಆಶ್ವಾಸನೆಯನ್ನು ನೀಡಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು, ಕಾರ್ಪೋರೇಟ್ಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಎಸ್.ಆರ್...
'ಮೇಲಿನ ಯಾವುದೂ ಅಲ್ಲ' ಎಂಬುದನ್ನು ಸಂಕ್ಷಿಪ್ತ ರೂಪದಲ್ಲಿ ನೋಟಾ (NOTA - None of the above) ಎನ್ನಲಾಗುತ್ತದೆ. ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ಕಂಡುಬರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಕೂಡ ಇರುತ್ತದೆ. ಇದು...