ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಆಗ್ರಹಿಸಿದ್ದಾರೆ.
ಲೋಕಸಭಾ ಚುನಾವಣೆಗೆಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಐಎಡಿಎಂಕೆ ಅಭ್ಯರ್ಥಿ ಜಿ ತಮಿಳ್ವೇಂದನ್ ಪರವಾಗಿ ನಡೆದ ಚುನಾವಣಾ ರ್ಯಾಲಿಯಲ್ಲಿ ಅವರು ಮಾತನಾಡಿದರು....
ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಮಂದಿಯನ್ನು ಸ್ಟಾರ್ ಪ್ರಚಾರಕರೆಂದು ಕಾಂಗ್ರೆಸ್ ಪಟ್ಟಿಮಾಡಿದೆ. ಅದರಲ್ಲಿ, ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕೆಂದು ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ...
ಬಿಜೆಪಿ 400 ಸ್ಥಾನ ಗೆಲ್ಲುವುದಾಗಿ ಎಲ್ಲ ಕಡೆ ಪ್ರಚಾರ ಮಾಡುತ್ತಿರುವ ಮರ್ಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯ ರಾಮ್ಲೀಲಾ ಮೈದಾನದಲ್ಲಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಇಂಡಿಯಾ ಒಕ್ಕೂಟದಿಂದ...
ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು...
ದಿಂಗಾಲೇಶ್ವರ ಸ್ವಾಮೀಜಿ ವಿಚಾರವಾಗಿ ನಾನು ಯಾರ ಬಳಿಯೂ ಹೋಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ (ಮಾರ್ಚ್ 30) ಹುಬ್ಬಳ್ಳಿಯಲ್ಲಿ ಹೇಳಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, "ನಾನು ಮುರುಘಾಮಠಕ್ಕಾಗಲಿ ಮತ್ತು ತಿಪಟೂರು ಷಡಕ್ಷರಿ...