ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಕಗ್ಗಂಟಾಗಿ ಉಳಿದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಅಂತೂ ಜೆಡಿಎಸ್ ಪಾಲಾಗಿದೆ. ಈಗ ಮಂಡ್ಯದಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿಯುವವರು ಯಾರು ಎಂಬ ಚರ್ಚೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ...
ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಸಂಘಟನೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ. ಆ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ತನ್ವೀರ್...
ಯಾವುದೇ ದಾಖಲಾತಿ ಇಲ್ಲದೇ ಸಾರಿಗೆ ಬಸ್ ಮೂಲಕ ಸಾಗಿಸಲಾಗುತ್ತಿದ್ದ 4,97,600 ರೂ. ಹಣವನ್ನು ತೇಗೂರು ಚೆಕ್‌ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಿಪ್ಪಾಣಿಯಿಂದ ಭದ್ರಾವತಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಚಿಕ್ಕಮಗಳೂರಿನ ಮಶೋದ್ ಎಂಬ ವ್ಯಕ್ತಿ ಹಣ ಸಾಗಿಸುತ್ತಿದ್ದರು....
ಏಪ್ರಿಲ್ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಇಲ್ಲಿಯವರೆಗೂ ಐದು ಹಂತಗಳಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ 402 ಅಭ್ಯರ್ಥಿಗಳಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಮೊದಲ ಹಂತದಲ್ಲಿ 195 ಮಂದಿಗೆ ಟಿಕೆಟ್ ನೀಡಲಾಗಿತ್ತು. ನಂತರದಲ್ಲಿ...
ಕಲ್ಕತ್ತ ಹೈಕೋರ್ಟ್‌ನ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಭಿಜಿತ್ ಗಂಗೋಪಾದ್ಯಾಯ ಅವರು ಮಹಾತ್ಮ ಗಾಂಧಿ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದೆ.
ಈ ಬಗ್ಗೆ...