ವಿಜಯಪುರ | ಕಾಂಗ್ರೆಸ್‌ನಿಂದ ಲೋಕಸಭಾ ಟಿಕೆಟ್‌ ಪಡೆದ ಬಲಗೈ ಸಮುದಾಯದ ಮೊದಲ ಅಭ್ಯರ್ಥಿ ಪ್ರೊ. ರಾಜು

ದಲಿತ ಸಂಘರ್ಷ ಸಮಿತಿ ಮೂಲಕ ಹೋರಾಟ, ಉಪನ್ಯಾಸಕ ವೃತ್ತಿ ಹೀಗೆ ಹಲವಾರು ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರೊ. ರಾಜು ಆಲಗೂರ ಈಗ ಲೋಕಸಭೆ ಚುನಾವಣೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ ಪರಿಶಿಷ್ಟ ಜಾತಿಗೆ...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್, ಬಿಜೆಪಿಯ ಅಚ್ಚರಿಯ ಅಭ್ಯರ್ಥಿ ಯಾರು?

ಉತ್ತರ ಕನ್ನಡ ಕ್ಷೇತ್ರ ಈ ಬಾರಿ ಎರಡು ಪಕ್ಷಗಳು ಅಚ್ಚರಿಯ ಅಭ್ಯರ್ಥಿಗಳು ಕಣಕ್ಕಿಸಲು ಮುಂದಾಗಿದೆ. ಕಳೆದ ಬಾರಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯಾದ್ದು ಜೆಡಿಎಸ್ ಅಭ್ಯರ್ಥಿಯಾಗಿ ಆನಂದ ಅಸ್ನೋಟಿಕರ್ ಕಣದಲ್ಲಿದ್ದರು. ಈ ಬಾರಿ...

ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ಕ್ಷೇತ್ರದಲ್ಲಿ ಒಗ್ಗಟ್ಟಾಗಿ ಚುನಾವಣೆ ಮಾಡಿ, ಗೆಲುವು ಖಚಿತ: ಸಿಎಂ ಸಿದ್ದರಾಮಯ್ಯ

"ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು"...

ಲೋಕಸಭಾ ಚುನಾವಣೆ | ಸುದೀರ್ಘ ಚುನಾವಣೆ ವಿಪಕ್ಷಗಳಿಗೆ ಅನನುಕೂಲ: ಯೆಚೂರಿ

2024ರ ಲೋಕಸಭಾ ಚುನಾವಣೆಯು ಭಾರತದಲ್ಲಿ ಇದುವರೆಗೆ ನಡೆದ ಎರಡನೇ ಅತಿ ದೀರ್ಘಾವಧಿಯ ಚುನಾವಣೆಯಾಗಿದೆ. ಇದು ವಿರೋಧ ಪಕ್ಷಗಳಿಗೆ ಅನನುಕೂಲಕರವಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ...

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ | ಲಕ್ಷ್ಮಣ್‌- ಯದುವೀರ್; ಸಂಸದ ʼಕಿರೀಟʼ ಯಾರ ಮುಡಿಗೆ?

ಬಿಜೆಪಿ ಭದ್ರಕೋಟೆಯಾಗಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನ ಗೆಲ್ಲುವುದರ ಮೂಲಕ ಹೀನಾಯ ಸೋಲು ಕಂಡಿತ್ತು. ಅದರಲ್ಲೂ ಬರೀ ಮಾತಿನಲ್ಲಿ ಕಾಲ ಕಳೆದ ಪ್ರತಾಪ್ ಸಿಂಹ ಮಾತೆತ್ತಿದರೆ ಮುಸ್ಲಿಂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಲೋಕಸಭಾ ಚುನಾವಣೆ