"ನಾನು ಇದುವರೆಗೂ ರಾಜಕಾರಣ ಕಲಿತಿರಲಿಲ್ಲ. ಹೀಗಾಗಿ ಒಬ್ಬ ರಾಜಕಾರಣಿಯಾಗಿ ನಾನು ಫೇಲ್ ಆಗಿದ್ದೇನೆ. ಆದರೆ, ಇನ್ನು ಮುಂದೆ ಖಂಡಿತ ರಾಜಕಾರಣ ಕಲಿಯುತ್ತೇನೆ" ಎಂದು ಸಂಸದ ಪ್ರತಾಪ್ ಸಿಂಹ ಮಾರ್ಮಿಕವಾಗಿ ಹೇಳಿದ್ದಾರೆ.
ಖಾಸಗಿ ಸುದ್ದಿ ಮಾಧ್ಯಮವೊಂದರ...
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿಯಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಟೀಕಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಕರೋನಾ ಸಮಯದಲ್ಲಿ...
"ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ" ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು.
ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...
ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರ ಮನೆ ಬೆಳಕಾಗಿದೆ. ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿದೆ. ಆದರೆ ಬಿಜೆಪಿಯವರು ಸಂವಿಧಾನ ವಿರೋಧಿಗಳು ಹಾಗೂ ಸಂವಿಧಾನವನ್ನು ಬದಲಾಯಿಸುವುದಾಗಿ ಘಂಟಾಘೋಷವಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಬಡವರ ಪರ,...
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕೊನೆಗೂ ಬಗೆಹರಿದಿದೆ.
ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ...