2023ರ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ 22ರವರೆಗೆ ನಡೆಯಲಿದೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ, '2023ರ...
ಭಾರತೀಯ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ ಭಾರತ ಸಾಕ್ಷ್ಯ ಅಧಿನಿಯಮಕ್ಕೆ ಬದಲಾಗಿ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ(ಆಗಸ್ಟ್ 11) ಮಂಡಿಸಿದೆ.
1860ರ ಭಾರತೀಯ ದಂಡ ಸಂಹಿತೆ...
ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು(ಆಗಸ್ಟ್ 11) ಬೆಳಿಗ್ಗೆ ಪಕ್ಷದ ಲೋಕಸಭಾ ಸದಸ್ಯರ ಸಭೆಯನ್ನು ಕರೆದಿದ್ದಾರೆ.
ಅವಿಶ್ವಾಸ...
ಲೋಕಸಭೆಯಲ್ಲಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗೆಲುವು ಸಾಧಿಸಿದೆ.
ಧ್ವನಿಮತದ ಮೂಲಕ ನಡೆದ ಅವಿಶ್ವಾಸ ಮತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಹುಮತ...
ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದ ಕೇಂದ್ರದ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕರಿಸಿದ ನಂತರ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದರು.
ಸರ್ಕಾರ ಹಾಗೂ ವಿಪಕ್ಷ ಸದಸ್ಯರ ನಡುವೆ ಸುಮಾರು ನಾಲ್ಕು ಗಂಟೆಗಳ ಸುದೀರ್ಘ...