ಹೊನ್ನಾವರ ಮತ್ತು ಅಂಕೋಲಾ ಉಪನೊಂದಾಣಿಧಿಕಾರಿಗಳ ಕಚೇರಿಯಲ್ಲಿ ಸ್ವತ್ತು ನೋಂದಣಿ, ಋಣಭಾರ ಪತ್ರ ಖರೀದಿ, ದಸ್ತಾವೇಜುಗಳ ದೃಢೀಕರಣ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರ ಹತ್ತಿರ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ...
ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್ ಪಟೇಲ್ ಸಹೋದರ ಶಕೀಲ್ ಪಟೇಲ್ ಮತ್ತು ಅಧಿಕಾರಿಗಳ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ದಾಳಿಯಾಗಿದೆ.
ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ...
ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಎ.ಪಿ.ಶಶಿಧರ್ ಬಲೆಗೆ.
ಶಿವಮೊಗ್ಗ ನಗರದ ಮೊಹಮ್ಮದ್ ಆಸಿಫ್ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು ಶಶಿಧರ್ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಇವರ...
ಕೊಪ್ಪಳದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಮಾಜಿ ಹೊರಗುತ್ತಿಗೆ ನೌಕರ ಕಳಕಪ್ಪ ಅವರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇಲ್ಲಿನ ಪ್ರಗತಿ...
ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ,...