ಔರಾದ ತಾಲೂಕಿನ ಗಡಿ ಅಂಚಿನಲ್ಲಿರುವ ಕರಂಜಿ (ಬಿ, ಕರಂಜಿ (ಕೆ) ಹಾಗೂ ರಾಯಪಳ್ಳಿ ಗ್ರಾಮಗಳಿಗೆ ಸಮರ್ಪಕವಾದ ರಸ್ತೆಗಳೇ ಇಲ್ಲ. ಇದರಿಂದ ಈ ಭಾಗದ ವಾಹನ ಸವಾರರು ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ.
ತಾಲೂಕಿನ...
ರಾಜ್ಯ ಹೆದ್ದಾರಿ ಯಾದಗಿರಿಯಿಂದ-ವಿಜಯಪುರಕ್ಕೆ ಹೋಗುವ ರಸ್ತೆ ಹದೆಗಟ್ಟಿದ್ದು, ರಸ್ತೆ ನವೀಕರಣ ಮಾಡುವಂತೆ ಹಾಗೂ ನಗರಸಭೆ ಪಕ್ಕದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆ ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿದು ಜಿಲ್ಲೆಯ ಕುಂದಗೋಳ ಪಟ್ಟಣದ ಪರಿವೀಕ್ಷಣಾ ಮಂದಿರ ಹಾಗೂ ಲೋಕೊಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲಿ ನೀರು ಆವೃತಗೊಂಡಿದೆ.
ಕಚೇರಿ ಮುಂಭಾಗದಲ್ಲಿ ಮೊಣಕಾಲು ಉದ್ದ ನೀರು ನಿಂತಿದ್ದು, ಕಚೇರಿಗೆ ಬರುವ...
ಔರಾದ್ ತಾಲೂಕಿನ ಖಾನಾಪುರ ಗ್ರಾಮದಿಂದ ಗಡಿಕುಶನೂರ ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಜಾಲಿ ಮುಳ್ಳಿನ ಕಂಟಿಗಳು ಅಪಘಾತಕ್ಕೆ ಆಹ್ವಾನಿಸುವಂತೆ ತಲೆಯೆತ್ತರಕ್ಕೆ ಬೆಳೆದು ನಿಂತಿವೆ.
ರಸ್ತೆ ಬದಿಯ ಎರಡು ಕಡೆಗಳಲ್ಲಿ ಜಾಲಿ ಮುಳ್ಳಿನ ಟೊಂಗೆಗಳು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆಸಿದ ಸಭೆ ನಡೆಸಿದರು.
ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ...