ಕೋಲ್ಕತ್ತಾ (ಬಂಗಾಳ) ಮತ್ತು ಕಾಮಾಖ್ಯ (ಅಸ್ಸಾಂ) ನಡುವೆ ಹೊಸದಾಗಿ ಪ್ರಾರಂಭಿಸಲಾದ ವಂದೇ ಭಾರತ್ ಸ್ಲೀಪರ್ ರೈಲಿನ ಆಹಾರ ಮೆನುವಿನಲ್ಲಿ ಕೇವಲ ಸಸ್ಯಾಹಾರ ಮಾತ್ರವೇ ಇದ್ದು, ಮಾಂಸಾಹಾರವನ್ನು ನಿರ್ಬಂಧಿಸಲಾಗಿದೆ. ಕೇಂದ್ರ ಸರ್ಕಾರದ ಈ ಧೋರಣೆಯನ್ನು...
ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ...
ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಊಟದಲ್ಲಿ ಕೀಟ ಪತ್ತೆಯಾಗಿದೆ. ಎಕ್ಸ್ನಲ್ಲಿ ಈ ಬಗ್ಗೆ ಪ್ರಯಾಣಿಕರೊಬ್ಬರು ಪೋಸ್ಟ್ ಒಂದನ್ನು ಮಾಡಿದ್ದಾರೆ. ಚಿತ್ರದಲ್ಲಿ ದಾಲ್ನಲ್ಲಿ ಕೀಟ ತೇಲುತ್ತಿರುವುದು ಕಂಡುಬಂದಿದೆ. ಸದ್ಯ ಪೋಸ್ಟ್...
ಶಿವಮೊಗ್ಗಕ್ಕೆ 2 ವಂದೇ ಭಾರತ್ ರೈಲು, ಒಂದು ತಿರುಪತಿಗೆ, ಮತ್ತೊಂದು ಬೆಂಗಳೂರಿಗೆ ಸಂಚಾರ, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ 2 ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿ 7 ಹೊಸ ರೈಲುಗಳ ಸೇವೆ ಲಭ್ಯವಾಗಲಿವೆ. ಜತೆಗೆ...
ನವದೆಹಲಿ-ಭೋಪಾಲ್ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಕಿಟಕಿ ಸೀಟಿನ ವಿಚಾರವಾಗಿ ಬಿಜೆಪಿ ಶಾಸಕ ರಾಜೀವ್ ಸಿಂಗ್ ಮತ್ತು ಅವರ ಬೆಂಬಲಿಗರು ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆದರೆ, ದಾಳಿ ಸಂಬಂಧ ದೂರು...