ಇಸ್ಲಾಂ ದೇಶಗಳಲ್ಲಿ ವಕ್ಫ್ ಇಲ್ಲವಂತೆ: ಸದನದಲ್ಲೇ ಸುಳ್ಳು ಹೇಳಿದರೆ ಸಂಬಿತ್ ಪಾತ್ರಾ?

ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗುವ ಪ್ರಯತ್ನದಲ್ಲಿರುವ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಇದೀಗ ಸದನದಲ್ಲೇ ಸುಳ್ಳು ಹೇಳಿದ್ದಾರೆ. ವಕ್ಫ್ ಮಸೂದೆ ಪರವಾಗಿ, ವಕ್ಫ್ ಬೋರ್ಡ್ ವಿರುದ್ಧವಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿರುವ ಸಂಬಿತ್...

ವಕ್ಫ್ ಮಸೂದೆ ಬಗ್ಗೆ ಚರ್ಚೆ ವೇಳೆ ರಾಹುಲ್ ಗಾಂಧಿ ಮೌನ ಸರಿಯೇ?

ಇಲ್ಲಿರುವುದು ಮತದ ಪ್ರಶ್ನೆಯಲ್ಲ, ವಕ್ಫ್ ವಿರುದ್ಧ ಎತ್ತಬೇಕಾದ ಧ್ವನಿಯ ಪಶ್ನೆ. ರಾಹುಲ್, ಪ್ರಿಯಾಂಕಾ ಈ ಹಿಂದಿನಿಂದಲೂ ಸದನದಲ್ಲಿ ಗಟ್ಟಿಯಾಗಿ ಮಾತನಾಡಿದವರು. ವಕ್ಫ್ ತಿದ್ದುಪಡಿ ಮಸೂದೆಯಲ್ಲಿರುವ ಸಮಸ್ಯೆಯ ಬಗ್ಗೆ ತೀಕ್ಷ್ಣವಾಗಿ ಎತ್ತುವ ಧ್ವನಿ ಇವರಿಬ್ಬರದ್ದಾಗಿರಬೇಕಿತ್ತು...

ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಜ್ಜಾದ ಕಾಂಗ್ರೆಸ್

ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ 12 ಗಂಟೆಗಳ ಚರ್ಚೆಯ ನಂತರ ಅಂಗೀಕರಿಸಲಾದ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆ 2024ರ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ. ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...

ನಿತೀಶ್ ಕುಮಾರ್ ವಕ್ಫ್ ಮಸೂದೆ ವಿರೋಧಿಸಬಹುದೆಂಬ ಭರವಸೆ ಈಗಲೂ ಇದೆ: ಕಾಂಗ್ರೆಸ್ ನಾಯಕ ತಾರಿಕ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಕ್ಫ್‌ ಮಸೂದೆಯನ್ನು ವಿರೋಧಿಸಬಹುದು ಎಂಬ ಈಗಲೂ ಇದೆ ಎಂದು ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್ ಸೋಮವಾರ ಹೇಳಿದ್ದಾರೆ. ಈದ್ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ನಮಾಝ್ ಮಾಡುತ್ತಿದ್ದ ಗಾಂಧಿ...

ವಕ್ಫ್ ಮಸೂದೆಗೆ 572 ತಿದ್ದುಪಡಿಗಳನ್ನು ಸೂಚಿಸಿದ ಸಂಸದೀಯ ಸಮಿತಿ

ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಭಿನ್ನಾಭಿಪ್ರಾಯ ಮೂಡಿಸಿರುವ, ತೀವ್ರ ವಿವಾದಕ್ಕೆ ಗ್ರಾಸವಾಗಿರುವ ವಕ್ಫ್ ಮಸೂದೆಯ ಕರಡು ಶಾಸನಕ್ಕೆ ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು 572 ತಿದ್ದುಪಡಿಗಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಕ್ಫ್ ಮಸೂದೆ