ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು; ರೈತ ಆತ್ಮಹತ್ಯೆ: ಸುಳ್ಳು ಸುದ್ದಿ ಹಂಚಿಕೊಂಡ ತೇಜಸ್ವಿ ಸೂರ್ಯ

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು ಸುಳ್ಳು ಸುದ್ದಿ ಎಂದು ಹಾವೇರಿ...

ಸರ್ಕಾರದ ನೋಟಿಸ್‌ಗೆ ಬೆಲೆ ನೀಡಲ್ಲ, ಭೂ ಕಬಳಿಕೆ ವಿರುದ್ಧ ಹೋರಾಟ ನಿಲ್ಲದು: ಆರ್ ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್‌ಗೆ ನಾವು ಯಾವುದೇ ಬೆಲೆ ನೀಡಲ್ಲ. ವಕ್ಫ್‌ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತೇವೆ, ನಮ್ಮ ಹೋರಾಟ ನಿಲ್ಲದು ಎಂದು ಪ್ರತಿಪಕ್ಷ...

ಧಾರವಾಡ | ಬಸವರಾಜ ಬೊಮ್ಮಾಯಿ ವಕ್ಫ್ ಆಸ್ತಿ ಕಾಪಾಡುವುದಾಗಿ ಹೇಳಿದ್ದರು: ಸಿಎಂ ಸಿದ್ಧರಾಮಯ್ಯ

ಬಿಜೆಪಿ ಅವಧಿಯಲ್ಲೂ ವಕ್ಫ್ ವಿಚಾರಕ್ಕೆ ನೋಟಿಸ್ ನೀಡಿದ್ದರು. ಆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತ ಉಳ್ಟಾ ಹೊಡೆದಿದ್ದಾರೆ ಎಂದು...

ರೈತರ ತಲೆ ಮೇಲೆ ಸಿದ್ದರಾಮಯ್ಯ ಟೋಪಿ, ಆಸ್ತಿ ಕಬಳಿಕೆ ವಕ್ಫ್‌ನ ದಂಧೆ: ಆರ್‌ ಅಶೋಕ್ ಆರೋಪ

ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಪ್ರತಿಪಕ್ಷ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಕ್ಫ್‌